ಹೊಂಬಾಳೆ ಫಿಲ್ಮ್ಸ್ ನಲ್ಲಿ ವಿಶ್ವಸುಂದರಿ: ಯಾವ ಸಿನಿಮಾಕ್ಕಾಗಿ ಮಾನುಷಿ ಚಿಲ್ಲರ್ ಭೇಟಿ??
ವಿಜಯ ಕಿರಗಂದೂರು ಅವರ ಒಡೆತನದ ಹೊಂಬಾಳೆ ಫಿಲ್ಮ್ಸ್ ಚಿತ್ರ ನಿರ್ಮಾಣ ಸಂಸ್ಥೆಗೆ ಪ್ರತ್ಯೇಕ ಪರಿಚಯ ಅಗತ್ಯವಿಲ್ಲ ಎನ್ನುವ ಮಟ್ಟಕ್ಕೆ ಬೆಳೆದು ನಿಂತಿದೆ. ಕೆಜಿಎಫ್ ಸಿನಿಮಾ ನಿರ್ಮಾಣದ ನಂತರ ಹೊಂಬಾಳೆ ಫಿಲ್ಮ್ಸ್ ಸಹಾ ದೊಡ್ಡ ಮಟ್ಟದಲ್ಲಿ ಜನಪ್ರಿಯತೆಯನ್ನು ತನ್ನದಾಗಿಸಿಕೊಂಡಿದೆ. ಕೆಜಿಎಫ್-2 ಸಿನಿಮಾದ ದೊಡ್ಡ ಯಶಸ್ಸಿನ ಬಳಿಕ ಹೊಂಬಾಳೆ ಫಿಲ್ಮ್ಸ್ ಬ್ಯಾಕ್ ಟು ಬ್ಯಾಕ್ ಸಿನಿಮಾ ನಿರ್ಮಾಣದಲ್ಲಿ ತೊಡಗಿಕೊಂಡಿದೆ. ಕನ್ನಡ ಮಾತ್ರವೇ ಅಲ್ಲದೇ ತೆಲುಗು, ತಮಿಳು, ಮಲೆಯಾಳಂ ಹೀಗೆ ದಕ್ಷಿಣದ ನಾಲ್ಕು ಭಾಷೆಗಳಲ್ಲಿಯೂ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದೆ ಹೊಂಬಾಳೆ ಫಿಲ್ಮ್ಸ್. […]
Continue Reading