JNV Admission:2024-25ನೇ ಸಾಲಿನಲ್ಲಿ ಜವಾಹರ ನವೋದಯ ವಿದ್ಯಾಲಯದ 9ನೇ ಮತ್ತು 11ನೇ ತರಗತಿಯ ಖಾಲಿಯಿರುವ ಸ್ಥಾನಗಳ ಪ್ರವೇಶಕ್ಕಾಗಿ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಎಲ್ಲಾ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳಲ್ಲಿ 2023-24ನೇ ಸಾಲಿನಲ್ಲಿ 8ನೇ ಮತ್ತು 10ನೇ ತರಗತಿಯಲ್ಲಿ ಓದುತ್ತಿರಬೇಕು.
ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಪ್ರವೇಶ ಪರೀಕ್ಷೆಯು 2024ರ ಫೆಬ್ರವರಿ 10ರಂದು ನಡೆಯಲಿದೆ ಎಂದು ಜವಾಹರ ನವೋದಯ ವಿದ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಅರ್ಜಿಗಳನ್ನು ನವೋದಯ ವಿದ್ಯಾಲಯ ಸಮಿತಿಯ ಜಾಲತಾಣ www.navodaya.gov.in ಮುಖಾಂತರ ಅಕ್ಟೋಬರ್ 31 ರೊಳಗಾಗಿ ಸಲ್ಲಿಸಬೇಕು.
Bike News ಭಾರತೀಯರ ಹೃದಯ ಗೆದ್ದ ಟಾಪ್ 100cc ಬೈಕ್ಸ್, ಮೈಲೇಜ್ ಮತ್ತು ಬಜೆಟ್ ನಲ್ಲೂ ಸೈ!