ತುಳಸಿಯ ಒಣಗಿದ ಎಲೆಗಳಿಂದ ಹೀಗೆ ಮಾಡಿದರೆ ನಿಮ್ಮ ಅದೃಷ್ಟ ಬದಲಾಗಿ ಯಶಸ್ಸು ಸಿಗುತ್ತದೆ.
ಹಿಂದೂ ಧರ್ಮದಲ್ಲಿ ತುಳಸಿಗೆ ವಿಶೇಷ ಮಹತ್ವ ಇದ್ದು, ದೈವಿಕ ಸ್ಥಾನವನ್ನು ನೀಡಲಾಗಿದೆ. ಅಲ್ಲದೇ ಪ್ರತಿ ನಿತ್ಯ ತುಳಸಿಯನ್ನು ಪೂಜಿಸುವುದರಿಂದ ಮಹಾಲಕ್ಷ್ಮಿಯ ಕೃಪೆ ಪ್ರಾಪ್ತವಾಗುವುದು ಎಂದು ಹೇಳಲಾಗುತ್ತದೆ. ಅಲ್ಲದೇ ತುಳಸಿಯ ಪೂಜೆಯಿಂದ ಭಗವಾನ್ ಶ್ರೀ ವಿಷ್ಣುವೂ ಪ್ರಸನ್ನನಾಗುತ್ತಾನೆ ಎಂದು ನಂಬಲಾಗಿದೆ. ತುಳಸಿ ಗಿಡ ಎಲ್ಲಿ ಇರುವುದೋ ಅಲ್ಲಿ ಸುಖ ಶಾಂತಿಗೆ ಎಂದೂ ಕೊರತೆ ಇರುವುದಿಲ್ಲ. ತುಳಸಿಯ ಆರಾಧನೆ ಮಾಡುವುದರಿಂದ, ಸರಿಯಾದ ಸಮಯದಲ್ಲಿ ಪೂಜೆಯನ್ನು ಮಾಡುವುದರಿಂದ ಮಂಗಳಕರ ಫಲಿತಾಂಶಗಳನ್ನು ಪಡೆಯುತ್ತೇವೆ. ಮನೆ ಮನೆಗಳ ಮುಂದಿನ ಅಂಗಳದಲ್ಲಿ ಸಾಮಾನ್ಯವಾಗಿಯೇ ತುಳಸಿ ಗಿಡ […]
Continue Reading