JNV Admission:ಜವಾಹರ ನವೋದಯ ವಿದ್ಯಾಲಯದ ಪ್ರವೇಶಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಹೆಚ್ಚಿನ ವಿವರ
JNV Admission:2024-25ನೇ ಸಾಲಿನಲ್ಲಿ ಜವಾಹರ ನವೋದಯ ವಿದ್ಯಾಲಯದ 9ನೇ ಮತ್ತು 11ನೇ ತರಗತಿಯ ಖಾಲಿಯಿರುವ ಸ್ಥಾನಗಳ ಪ್ರವೇಶಕ್ಕಾಗಿ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಎಲ್ಲಾ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳಲ್ಲಿ 2023-24ನೇ ಸಾಲಿನಲ್ಲಿ…