ದರ್ಶನ್ ಜೊತೆ RRR, KGF-2 ಸಿನಿಮಾ ಕಲೆಕ್ಷನ್ ಮೀರಿಸುವ ಸಿನಿಮಾ ಮಾಡಲು ಎಸ್ ವಿ ರಾಜೇಂದ್ರ ಸಿಂಗ್ ಬಾಬು ಸಜ್ಜು!!

ದಕ್ಷಿಣ ಭಾರತದ ಸಿನಿಮಾಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಸದ್ದು, ಸುದ್ದಿಯನ್ನು ಮಾಡುತ್ತಿವೆ. ಕನ್ನಡ ಸಿನಿಮಾಗಳು ಕೂಡಾ ಭಾರತೀಯ ಚಲನ ಚಿತ್ರರಂಗ ಮಾತ್ರವಲ್ಲದೇ ವಿಶ್ವದ ಗಮನವನ್ನು ಸೆಳೆಯುತ್ತಿವೆ. ದಕ್ಷಿಣದ ಸಿನಿಮಾಗಳು ಸಾವಿರ ಕೋಟಿ ರೂಪಾಯಿಗಳ ಕಲೆಕ್ಷನ್ ಮಾಡುತ್ತಿವೆ. ಇತ್ತೀಚೆಗೆ ಬಿಡುಗಡೆಯಾದ ತ್ರಿಬಲ್ ಆರ್ ಮತ್ತು ಕೆಜಿಎಫ್-2 ಸಿನಿಮಾಗಳು ಸಾವಿರ ಕೋಟಿಯ ದಾಖಲೆಯನ್ನು ಮುರಿದು ಇನ್ನೂ ಹೆಚ್ಚಿನ ಗಳಿಕೆಯನ್ನು ಕಾಣುವ ಮೂಲಕ ದಕ್ಷಿಣ ಸಿನಿಮಾಗಳ ಸಾಮರ್ಥ್ಯ ಏನು ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದೆ.ಬಾಲಿವುಡ್ ಕೂಡಾ ದಕ್ಷಿಣದ ಕಡೆಗೆ ಮುಖ ಮಾಡುವಂತಾಗಿದೆ. […]

Continue Reading