ಟ್ರೋಲಿಗರಿಗೆ ತಿರುಗೇಟು ನೀಡಿದ ರಶ್ಮಿಕಾ: ಆ ವಿಚಾರದಲ್ಲಿ ನಾನು ಕಲ್ಲಾಗಿದ್ದೇನೆ ಎಂದ ನಟಿ

ಕನ್ನಡ ಸಿನಿಮಾಗಳಿಂದ ಚಿತ್ರರಂಗಕ್ಕೆ ಅಡಿ ಇಟ್ಟ ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಪ್ರಸ್ತುತ ದಕ್ಷಿಣ ಸಿನಿಮಾರಂಗ, ಅದರಲ್ಲೂ ವಿಶೇಷವಾಗಿ ತೆಲುಗು ಚಿತ್ರರಂಗದಲ್ಲಿ ಬಹುಬೇಡಿಕೆಯ ಸ್ಟಾರ್ ನಟಿ ಎನ್ನುವ ವಿಷಯ ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ದಕ್ಷಿಣದ ಸಿನಿಮಾಗಳಲ್ಲಿ ತನ್ನ ಕ್ರೇಜ್ ಹುಟ್ಟು ಹಾಕಿದ ನಂತರ ಇದೀಗ ರಶ್ಮಿಕಾ ಬಾಲಿವುಡ್‌ ನ ಎರಡು ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಒಂದು ಕಡೆ ರಶ್ಮಿಕಾ ಜನಪ್ರಿಯತೆ ಹೆಚ್ಚಿದಂತೆ ದೊಡ್ಡಮಟ್ಟದ ಅಭಿಮಾನಿಗಳ ಸಂಖ್ಯೆ ಬೆಳೆಯುತ್ತಿದ್ದರೆ, ಇದೇ ವೇಳೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ರಶ್ಮಿಕಾ ಮಂದಣ್ಣ ಅವರನ್ನು ಟ್ರೋಲ್ […]

Continue Reading