ಗೋವಾ ಪ್ರವಾಸಕ್ಕೆ ತೆರಳಿದ್ದ ನಟ ದಿಗಂತ್ ಅವರಿಗೆ ಅಪಘಾತ: ಬೆಂಗಳೂರಿಗೆ ಏರ್ ಲಿಫ್ಟ್ !!

ಕನ್ನಡ ಸಿನಿಮಾ ರಂಗದ ಸ್ಟಾರ್ ಜೋಡಿ ದೂದ್ ಪೇಡಾ ಖ್ಯಾತಿಯ ದಿಗಂತ್ ಮತ್ತು ನಟಿ ಐಂದ್ರಿತಾ ರೇ ದಂಪತಿ ಕೆಲವೇ ದಿನಗಳ ಹಿಂದೆಯಷ್ಟೇ ಗೋವಾಕ್ಕೆ ಪ್ರವಾಸ ಹೋಗಿದ್ದರು. ಅವರು ತಮ್ಮ ಸ್ನೇಹಿತರ ಜೊತೆಗೂಡಿ ಗೋವಾದಲ್ಲಿ ರಜೆಯನ್ನು ಎಂಜಾಯ್ ಮಾಡುವ ಪ್ಲಾನ್ ನಿಂದ ಅಲ್ಲಿಗೆ ಹೋಗಿದ್ದರು. ಆದರೆ ಈಗ ಅಲ್ಲಿಂದ ಶಾ ಕಿಂ ಗ್ ಸುದ್ದಿಯೊಂದು ವರದಿಯಾಗಿದೆ. ನಟ ದಿಗಂತ್ ಅವರ ಬೆನ್ನು, ಕುತ್ತಿಗೆ ಮತ್ತು ಕಾಲಿನ ಭಾಗದಲ್ಲಿ ಗಾಯಗಳಾಗಿದ್ದು ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಕರೆ […]

Continue Reading