ವೇದಿಕೆ ಮೇಲೆ ಗಳಗಳನೆ ಅತ್ತು, ನಟಿ ಕೃತಿ ಶೆಟ್ಟಿ ಕಣ್ಣೀರು ಹಾಕುವಂತೆ ಮಾಡಿದ ನಿರೂಪಕರು: ಇಷ್ಟಕ್ಕೂ ಅಲ್ಲಿ ಆಗಿದ್ದೇನು?

ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ತೆಲುಗು ಸಿ‌ನಿಮಾ ರಂಗದಲ್ಲಿ ಒಂದು ಹೊಸ ಕ್ರೇಜ್ ಹುಟ್ಟು ಹಾಕಿರುವ ನಟಿ. ಉಪ್ಪೆನ ಸಿನಿಮಾ ಮೂಲಕ ಟಾಲಿವುಡ್ ಗೆ ಎಂಟ್ರಿ ನೀಡಿದ ಕೃತಿ ಮೊದಲ ಸಿನಿಮಾದಲ್ಲಿ ಸಿಂಪಲ್ ಹುಡುಗಿಯಾಗಿ ಕಾಣಿಸಿಕೊಂಡರೂ ತಮ್ಮ ಅಂದ ಮತ್ತು ಅಭಿನಯದಿಂದ ಅಭಿಮಾನಿಗಳ ಹೃದಯಕ್ಕೆ ಲಗ್ಗೆ ಇಟ್ಟಿದ್ದಾರೆ. ಉಪ್ಪೆನ ಸಿನಿಮಾ ನಂತರ ಸಾಲು ಸಾಲು ಸಿನಿಮಾಗಳ ಅವಕಾಶ ಅವರನ್ನು ಅರಸಿ ಬರುತ್ತಿವೆ. ಆದರೆ ಕೃತಿ ಅವರು ಉತ್ತಮ ಪಾತ್ರಗಳನ್ನು ಅಳೆದು ತೂಗಿ ಆರಿಸಿಕೊಳ್ಳುವ ಕಡೆಗೆ ಗಮನವನ್ನು […]

Continue Reading