ತನ್ನ ವೃತ್ತಿ ಜೀವನದ ಮೈಲಿಗಲ್ಲಾದ ಸಿನಿಮಾಕ್ಕೆ 13 ವರ್ಷ: ಕನ್ನಡತಿ ಅನುಷ್ಕಾ ಶೆಟ್ಟಿ ಹೇಳಿದ್ದೇನು??

33 Viewsದಕ್ಷಿಣ ಸಿನಿಮಾ ರಂಗದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ಸಿನಿ ಪ್ರೇಮಿಗಳಿಗೆ ಚಿರಪರಿಚಿತ. ತೆಲುಗು ಮತ್ತು ತಮಿಳು ಸಿನಿಮಾ ರಂಗಗಳಲ್ಲಿ ತನ್ನದೇ ಛಾಪು ಮೂಡಿಸಿರುವ ಈ ಕರಾವಳಿ ಬೆಡಗಿ ತೆಲುಗು ಸಿನಿಮಾ ರಂಗದಲ್ಲಿ ಪಡೆದಿರುವ ಸ್ಥಾನ, ವರ್ಚಸ್ಸು ಹಾಗೂ ಅಭಿಮಾನಿಗಳ ಆದರವು ಮತ್ತೊಂದು ಹಂತಕ್ಕೆ ಇದೆ. ವೈವಿದ್ಯಮಯ ಪಾತ್ರಗಳ ಮೂಲಕ ಸಿನಿಮಾ ಪ್ರೇಮಿಗಳನ್ನು ರಂಜಿಸಿರುವ ನಟಿ ಅನುಷ್ಕಾ ಶೆಟ್ಟಿ ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ತನ್ನದೇ ಆದ ಹೆಸರನ್ನು ಪಡೆದಿದ್ದಾರೆ. ಸಿನಿಮಾ ರಂಗದಿಂದ ಸದ್ಯಕ್ಕೆ ವಿರಾಮ ಪಡೆದಿದ್ದರೂ […]

Continue Reading

ಹಿಂದಿ ಡಾನ್ಸ್ ರಿಯಾಲಿಟಿ ಶೋ ನಲ್ಲಿ ಕನ್ನಡ ಬಿಗ್ ಬಾಸ್ ಸ್ಪರ್ಧಿಯ ಡಾನ್ಸ್ ಅಬ್ಬರಕ್ಕೆ ಸೀಟಿ ಹೊಡೆದ ಮಾಧುರಿ ದೀಕ್ಷಿತ್

41 Viewsಕನ್ನಡ ಕಿರುತೆರೆಯಲ್ಲಿ ಅತಿದೊಡ್ಡ ರಿಯಾಲಿಟಿ ಶೋ ಎಂದರೆ ಅದು ಬಿಗ್ ಬಾಸ್. ಕನ್ನಡ ಬಿಗ್ ಬಾಸ್ ಎಂಟನೇ ಸೀಸನ್ ಕಳೆದ ಭಾನುವಾರವಷ್ಟೇ ಮುಗಿದಿದೆ. ಪ್ರತಿ ಹೊಸ ಸೀಸನ್ ಬಂದಾಗಲೂ ಮನೆಗೆ ಪ್ರವೇಶಿಸುವ ಸ್ಪರ್ಧಿಗಳು ಬಿಗ್ ಬಾಸ್ ನ ಮೂಲಕ ದೊಡ್ಡಮಟ್ಟದ ಜನಪ್ರಿಯತೆಯನ್ನು ತಮ್ಮದಾಗಿಸಿಕೊಳ್ಳುತ್ತಾರೆ. ಇನ್ನು ಕೆಲವು ಸ್ಪರ್ಧಿಗಳು ಒಂದಷ್ಟು ಚರ್ಚೆಗಳಿಗೆ ಕಾರಣವಾಗುತ್ತಾರೆ. ಬಿಗ್ ಬಾಸ್ ಮನೆಯಿಂದ ಹೊರಗೆ ಬಂದ ಮೇಲೆ ಹೊರ ಜಗತ್ತಿನಲ್ಲಿ ಬಹಳಷ್ಟು ಅವಕಾಶಗಳು ಅವರನ್ನು ಅರಸಿ ಬರುತ್ತವೆ. ಶೋ ಮುಗಿದ ಮೇಲೆ ಬಹುತೇಕ […]

Continue Reading