ಮೊದಲ ಮಗುವಿನ ಆಗಮನದ ಖುಷಿಯಲ್ಲಿ ಆಲಿಯಾ: ಇಷ್ಟು ಬೇಗ ಮಗೂನ ಅಂದ ಅಭಿಮಾನಿಗಳು!!
ಬಾಲಿವುಡ್ ಸಿನಿಮಾ ರಂಗದ ಸ್ಟಾರ್ ಜೋಡಿಗಳ ಸಾಲಿಗೆ ಇತ್ತೀಚಿಗೆ ಸೇರಿದ ಜೋಡಿ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಜೋಡಿ. ಈ ಜೋಡಿ ವೈವಾಹಿಕ ಜೀವನಕ್ಕೆ ಅಡಿಯಿಟ್ಟ ವಿಷಯ ದೊಡ್ಡ ಸುದ್ದಿಯಾಗಿತ್ತು. ಕಳೆದ ಏಪ್ರಿಲ್ ನಲ್ಲಿ ನಡೆದ ರಣಬೀರ್ ಮತ್ತು ಆಲಿಯಾ ಮದುವೆಯ ಸಂಭ್ರಮದ ಫೋಟೋಗಳು ಹಾಗೂ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಅದನ್ನು ನೋಡಿ ಅಭಿಮಾನಿಗಳು ಸಂಭ್ರಮಿಸಿದ್ದರು. ರಣಬೀರ್ ಹಾಗೂ ಆಲಿಯಾ ಅಭಿಮಾನಿಗಳು ಈ ಜೋಡಿಗೆ ಸೋಶಿಯಲ್ ಮೀಡಿಯಾಗಳ ಮೂಲಕ ದೊಡ್ಡ ಮಟ್ಟದಲ್ಲಿ ಶುಭಾಶಯವನ್ನು […]
Continue Reading