ಆಚಾರ್ಯ ಸಿನಿಮಾ ಸೋಲಿನಿಂದ‌ ಕಂಗೆಟ್ಟ ಡಿಸ್ಟ್ರಿಬ್ಯೂಟರ್: ಪರಿಹಾರ ನೀಡಿ ಎಂದು ಮೆಗಾಸ್ಟಾರ್ ಗೆ ಪತ್ರ

ಟಾಲಿವುಡ್ ನ ಸ್ಟಾರ್ ನಟರಾದ ಮೆಗಾಸ್ಟಾರ್ ಚಿರಂಜೀವಿ ಮತ್ತು ಅವರ ಪುತ್ರ ಮತ್ತೊಬ್ಬ ಸ್ಟಾರ್ ನಟ ರಾಮ್ ಚರಣ್ ನಟಿಸಿರುವ, ಕೆಲವೇ ದಿನಗಳ ಹಿಂದೆ ಬಿಡುಗಡೆಯಾದ ಆಚಾರ್ಯ ಸಿನಿಮಾ ಬಾಕ್ಸಾಫೀಸಿನಲ್ಲಿ ಸೋತಿದೆ. ಆಚಾರ್ಯ ಸಿನಿಮಾ ಬಿಡುಗಡೆಗೆ ಮುನ್ನ, ಸಿನಿಮಾ ಟೀಸರ್, ಟ್ರೈಲರ್ ಮೂಲಕ ದೊಡ್ಡ ಕ್ರೇಜ್ ಸೃಷ್ಟಿ ಮಾಡಿತ್ತು, ನೂರಾರು ನಿರೀಕ್ಷೆಗಳನ್ನು ಇಟ್ಟು ಕೊಂಡು ಅಭಿಮಾನಿಗಳು ಮತ್ತು ಸಿನಿ ಪ್ರೇಮಿಗಳು ಮೆಗಾ ಫ್ಯಾಮಿಲಿಯ ಅಪ್ಪ, ಮಗನನ್ನು ಒಂದೇ ತೆರೆಯ ಮೇಲೆ ನೋಡಲು ಕಾತರರಾಗಿದ್ದರು. ಆದರೆ ಸಿನಿಮಾ ಬಿಡುಗಡೆ […]

Continue Reading