ಮಗಳ ಜನ್ಮದಿನಕ್ಕೆ ಮಾಲ್ಡೀವ್ಸ್ ನಲ್ಲಿ ಐಶ್ ದಂಪತಿ ತಂಗಿದ್ದ ರೆಸಾರ್ಟ್ ನ 1 ದಿನದ ಬಾಡಿಗೆ ಎಷ್ಟು ಗೊತ್ತಾ??
ಬಾಲಿವುಡ್ ನ ಸ್ಟಾರ್ ದಂಪತಿ ಐಶ್ವರ್ಯ ರೈ ಬಚ್ಚನ್ ಹಾಗೂ ಅಭಿಷೇಕ್ ಬಚ್ಚನ್ ದಂಪತಿ ತಮ್ಮ ಮಗಳು ಆರಾಧ್ಯ ಬಚ್ಚನ್ ಹತ್ತನೇ ವರ್ಷದ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಮಗಳ ಜನ್ಮದಿನವನ್ನು ಸಂಭ್ರಮಿಸುವ ಸಲುವಾಗಿ ಮಾಲ್ಡೀವ್ಸ್ ನ ಐಶಾರಾಮೀ ರೆಸಾರ್ಟ್ ನ ವಿಲ್ಲಾದಲ್ಲಿ ಮೊಕ್ಕಾಂ ಹೂಡಿದ್ದು, ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ಇಬ್ಬರೂ ಸಹಾ ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ತಾವು ತಂಗಿರುವ ರೆಸಾರ್ಟ್ ನ ಸುಂದರವಾದ ಫೋಟೋ ಗಳನ್ನು ಶೇರ್ ಮಾಡಿಕೊಂಡು ಎಲ್ಲರ ಗಮನವನ್ನು ಸೆಳೆಯುವುದರ […]
Continue Reading