ಒಂದೊಳ್ಳೆ ಉದ್ದೇಶಕ್ಕಾಗಿ ಪ್ರಧಾನಿ ಕಛೇರಿಗೆ ಪತ್ರ ಬರೆದ ಜೊತೆ ಜೊತೆಯಲಿ ನಟ ಅನಿರುದ್ದ್!!

ಕನ್ನಡ ಕಿರುತೆರೆಯಲ್ಲಿ ಜೊತೆ ಜೊತೆಯಲಿ ಧಾರಾವಾಹಿ ಮೂಲಕ ದೊಡ್ಡ ಮಟ್ಟದ ಜನಪ್ರಿಯತೆಯನ್ನು ಪಡೆದುಕೊಂಡಿರುವ ಸ್ಯಾಂಡಲ್ವುಡ್ ನಟ ಅನಿರುದ್ಧ್ ಅವರು ಕೇವಲ ನಟನೆ ಮಾತ್ರವೇ ಅಲ್ಲದೇ ನಗರ ಹಾಗೂ ಗ್ರಾಮಗಳ ಸ್ವಚ್ಚತೆಯ ವಿಚಾರವಾಗಿ ಆಗಾಗ ಕೆಲವೊಂದು ಪೋಸ್ಟ್ ಗಳನ್ನು ಹಂಚಿಕೊಳ್ಳುವ ಮೂಲಕ ಜನರಲ್ಲಿ ಒಂದು ಜಾಗೃತಿಯನ್ನು ಮೂಡಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎನ್ನುವುದು ಎಲ್ಲರಿಗೂ ತಿಳಿದಿದೆ. ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಇಂತಹ ಹಲವು ವಿಚಾರಗಳ ಬಗ್ಗೆ ಈಗಾಗಲೇ ಚರ್ಚಿಸಿದ್ದಾರೆ. ಇದೀಗ ಅವರು ಒಂದು ಬಹು ಮುಖ್ಯವಾದ ವಿಚಾರವಾಗಿ […]

Continue Reading