ಇಹಲೋಕ ತ್ಯಜಿಸುವ ಮುನ್ನ ತನ್ನ ಸಮಸ್ತ ಆಸ್ತಿಯನ್ನು ಬಡವರಿಗಾಗಿ ದಾನ ಮಾಡಿದ ನಟಿ ಇವರು

ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಹೀಗೆ ಐದು ಭಾಷೆಗಳಲ್ಲಿ ನಟಿಸುವ ಮೂಲಕ ಪಂಚ ಭಾಷಾ ತಾರೆಯಾಗಿ ಜನಪ್ರಿಯತೆಯನ್ನು ಪಡೆದು ಕೊಂಡ ನಟಿ ದಿವಂಗತ ಶ್ರೀವಿದ್ಯಾ ಅವರು. ನಟಿ ಶ್ರೀವಿದ್ಯಾ ವಿಶೇಷವಾಗಿ ದಕ್ಷಿಣ ಭಾರತದ ಸಿನಿಮಾರಂಗದಲ್ಲಿ ತನ್ನದೇ ಆದಂತಹ ವಿಶೇಷ ಸ್ಥಾನವನ್ನು ಪಡೆದುಕೊಂಡಿದ್ದಂತಹ ನಟಿಯಾಗಿದ್ದರು. ಸುಮಾರು 800 ಸಿನಿಮಾಗಳಲ್ಲಿ ನಟಿಸಿರುವ ಅವರು ಬಹಳಷ್ಟು ಸಿನಿಮಾಗಳಲ್ಲಿ ಸಹ ನಟಿಯಾಗಿ ಅನೇಕ ಉತ್ತಮ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಅವರು ಭಾವನಾತ್ಮಕ ಸನ್ನಿವೇಶಗಳಲ್ಲಿ ಅತ್ಯುತ್ತಮವಾಗಿ ನಟಿಸುವ ಸಾಮರ್ಥ್ಯವನ್ನು ಪಡೆದುಕೊಂಡಿದ್ದರು. ಶ್ರೀವಿದ್ಯಾ […]

Continue Reading