ನನ್ನ ಮಗುವಿನ ಬಣ್ಣವನ್ನು ಜಡ್ಜ್ ಮಾಡಬೇಡಿ ಎಂದು ಹೇಳಿದ ಕೆಜಿಎಫ್ ಸಿನಿಮಾ ಖ್ಯಾತಿಯ ನಟಿ ಶಾಂಭವಿ

ಈ ಹಿಂದೆ ಪಾರು ಧಾರಾವಾಹಿಯಲ್ಲಿ ದಿಶಾ ಎನ್ನುವ ಪಾತ್ರಕ್ಕೆ ಜೀವ ತುಂಬಿದ್ದ ನಟಿ ಶಾಂಭವಿ ವೆಂಕಟೇಶ್ ಅವರು. ಅನಂತರ ಅವರು ಸ್ಯಾಂಡಲ್ವುಡ್ ನ ಸೂಪರ್ ಹಿಟ್ ಸಿನಿಮಾ ಕೆಜಿಎಫ್ ನ ಒಂದು ಸಣ್ಣ ಪಾತ್ರದಲ್ಲಿ ಮಿಂಚಿದ್ದರು. ಇದಲ್ಲದೇ ತಮಿಳಿನ ಲಕ್ಷ್ಮೀ ಸ್ಟೋರ್ಸ್ ಸೀರಿಯಲ್ ನಲ್ಲಿ ನಟಿಸಿದ್ದ ಅವರು ಅನಂತರ ಗರ್ಭಿಣಿಯಾದ ಮೇಲೆ ಕಿರುತೆರೆ ಹಾಗೂ ಸಿನಿಮಾಗಳಿಂದ ಸ್ವಲ್ಪ ಗ್ಯಾಪ್ ಪಡೆದುಕೊಂಡರು. ಶಾಂಭವಿ ಅವರು ಅವಳಿ ಜವಳಿ ಮಕ್ಕಳಿಗೆ ಜನ್ಮ ನೀಡಿದರು. ಶಾಂಭವಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ […]

Continue Reading