ತನ್ನ ಕನ್ನಡಿಗ ಗುರುವನ್ನು ಭೇಟಿ ಮಾಡಿ, ಅಭಿನಂದಿಸಿದ ಚಿನ್ನದ ಹುಡುಗ ನೀರಜ್ ಚೋಪ್ರಾ

ಒಲಂಪಿಕ್ಸ್ ನಲ್ಲಿ ಚಿನ್ನ ಗೆಲ್ಲುವ ಮೂಲಕ ಒಂದು ಐತಿಹಾಸಿಕ ವಿಜಯವನ್ನು ತನ್ನದಾಗಿಸಿಕೊಂಡವರು ಭಾರತೀಯ ಕ್ರೀಡಾಪಟು ನೀರಜ್ ಚೋಪ್ರಾ. ನೀರಜ್ ಟೋಕಿಯೋ ಒಲಂಪಿಕ್ಸ್ ನಲ್ಲಿ ಜಾವೆಲಿನ್ ಥ್ರೋ ನಲ್ಲಿ ಬಂಗಾರದ ಪದಕವನ್ನು ಗೆದ್ದ ನಂತರ ಇಡೀ ದೇಶದಲ್ಲಿ ಅವರದ್ದೇ ಸುದ್ದಿಗಳು ತುಂಬಿ ಹೋಗಿವೆ. ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ನೀರಜ್ ಅವರ ವಿವಿಧ ಫೋಟೋಗಳು ಹರಿದಾಡುತ್ತಿವೆ ಹಾಗೂ ಅವರ ಅಭಿಮಾನಿಗಳ‌ ಸಂಖ್ಯೆ ಹೆಚ್ಚಾಗಿದೆ. ಈಗ ಈ ವಿಜಯದ ಬೆನ್ನಲ್ಲೇ ನೀರಜ್ ತಮ್ಮ ಗುರುವನ್ನು ಭೇಟಿ ಮಾಡಿದ್ದು ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. […]

Continue Reading