ಅಸಾನಿ ಅಬ್ಬರ: ಸಾಗರದಲ್ಲಿ ತೇಲಿ ಬಂದ ಚಿನ್ನದ ರಥ: ನೋಡಲು ಮುಗಿ ಬಿದ್ದ ಜನ

ಅಸಾನಿ ಚಂಡಮಾರುತದ ಅಬ್ಬರಕ್ಕೆ ಸಮುದ್ರದಲ್ಲಿ ಅಲೆಗಳ ಅಬ್ಬರ ಎದ್ದಿದೆ. ಮಳೆಯ ಮುನ್ಸೂಚನೆಯನ್ನು ಈಗಾಗಲೇ ನೀಡಲಾಗಿದೆ. ಇಂತಹ ವಾತಾವರಣದಲ್ಲಿ ಆಂಧ್ರ ಪ್ರದೇಶದ ಕರಾವಳಿಯಲ್ಲಿ ಚಿನ್ನದ ಬಣ್ಣದ ರಥದ ಮಾದರಿಯೊಂದು ತೇಲಿ ಬಂದಿದೆ. ಇದನ್ನು ನೋಡುವುದಕ್ಕಾಗಿ ಜನರು ಕರಾವಳಿ ಕಡೆಗೆ ಧಾವಿಸಿ ಬರುತ್ತಿದ್ದಾರೆ. ಹೌದು, ಮಂಗಳವಾರ ಸಂಜೆ ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಸುನ್ನಪಲ್ಲಿಯಲ್ಲಿ ಕರಾವಳಿಯಲ್ಲಿ ಇಂತಹುದೊಂದು ಘಟನೆ ನಡೆದಿದೆ. ಇಲ್ಲಿನ‌ ಕರಾವಳಿಯಲ್ಲಿ ನಿನ್ನೆ ಸಂಜೆ ಚಿನ್ನದ ಬಣ್ಣದ ರಥದ ಮಾದರಿಯೊಂದು ಸಾಗರದ ಅಲೆಗಳೊಂದಿಗೆ ತೇಲಿ ಬಂದಿದೆ. ಈ ರಥವು ಮಲೆಷ್ಯಾ, […]

Continue Reading