ಮತ್ತೆ ಸಿಲ್ಲಿ ವಿಚಾರಕ್ಕೆ ಸಿಕ್ಕಾಪಟ್ಟೆ ಟ್ರೋಲ್ ಆದ ಅಕ್ಷಯ್ ಕುಮಾರ್: ವೈರಲ್ ಆಗ್ತಿದೆ ಫೋಟೋ!!

ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರ ಬಹು ನಿರೀಕ್ಷಿತ ಸಿನಿಮಾ ಸಾಮ್ರಾಟ್ ಪೃಥ್ವಿರಾಜ್ ಬಿಡುಗಡೆ ಆಗಿದೆ.‌ ಸಿನಿಮಾ ಬಿಡುಗಡೆ ನಂತರ ಪ್ರೇಕ್ಷಕರಿಂದ ಸಿನಿಮಾ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಸಿನಿಮಾಕ್ಕೆ ದೊಡ್ಡ ಮಟ್ಟದಲ್ಲಿ ಪ್ರಚಾರವನ್ನು ಮಾಡಲಾಗಿದೆ. ಜೂನ್ 3 ರಂದು ಬಿಡುಗಡೆಗೊಂಡ ಸಿನಿಮಾ ಮೊದಲ ದಿನವೇ ಸುಮಾರು 10.70 ಕೋಟಿ ರೂಪಾಯಿಗಳ ಗಳಿಕೆಯನ್ನು ಕಂಡಿದೆ ಎನ್ನಲಾಗಿದೆ. ಆದರೆ ಅಕ್ಷಯ್ ಕುಮಾರ್ ಬಾಲಿವುಡ್ ನ ಸ್ಟಾರ್ ನಟರಲ್ಲಿ ಒಬ್ಬರು. ನಟಿಸಿರುವುದು ಒಂದು ಐತಿಹಾಸಿಕ ಪಾತ್ರದಲ್ಲಿ. ಆದ್ದರಿಂದ ಮೊದಲ ದಿನದ […]

Continue Reading