ಈ ವಾರ ನಿಮ್ಮ ಮೆಚ್ಚಿನ ರಿಯಾಲಿಟಿ ಶೋ ನಂಬರ್ ಒನ್ ಸ್ಥಾನಕ್ಕೆ ಬಂದಿದ್ಯಾ? ಇಲ್ಲಿದೆ ಮಾಹಿತಿ
ಕನ್ನಡ ಕಿರುತೆರೆಯಲ್ಲಿ ಧಾರಾವಾಹಿಗಳು ಮನರಂಜನೆಯ ಬಹು ದೊಡ್ಡ ಮೂಲಗಳು ಎನ್ನುವುದರಲ್ಲಿ ಎರಡು ಮಾತಿಲ್ಲ. ಪ್ರಸ್ತುತ ಕನ್ನಡ ಕಿರುತೆರೆಯಲ್ಲಿ ಹಲವು ಧಾರಾವಾಹಿಗಳು ಪ್ರಸಾರವಾಗುತ್ತಿದ್ದು, ಯಶಸ್ಸಿನ ನಾಗಾಲೋಟದಲ್ಲಿ ಹಲವು ಸೀರಿಯಲ್ ಗಳು ಟಾಪ್ ಐದರಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದರೆ, ಇನ್ನೂ…