Special train: ಹಬ್ಬದ ಪ್ರಯುಕ್ತ ಈ ವಿಶೇಷ ರೈಲು! ಪ್ರಯಾಣಿಕರಿಗೆ ಸಿಹಿ ಸುದ್ದಿ
Special train:ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ಗಣೇಶ ಚತುರ್ಥಿ ಪ್ರಯುಕ್ತ ವಿಶೇಷ ರೈಲು ಆರಂಭಿಸಲು ನಿರ್ಧರಿಸಿದೆ. ಈ ವಿಶೇಷ ರೈಲು (07389) ತುಮಕೂರು-ಅರಸೀಕೆರೆ-ಬೀರೂರು-ದಾವಣಗೆರೆ-ಹರಿಹರ-ಹಾವೇರಿ-ಹುಬ್ಬಳ್ಳಿ-ಧಾರವಾಡ ಮೂಲಕ ಬೆಳಗಾವಿ ತಲುಪಲಿದೆ. ಒಟ್ಟು 18 ಕೋಚ್ಗಳನ್ನು…