ಗರುಡ ಗಮನ ವೃಷಭ ವಾಹನಕ್ಕೆ ಸಿಕ್ತು ಬಾಲಿವುಡ್ ನಿರ್ದೇಶಕನ ದೊಡ್ಡ ಮೆಚ್ಚುಗೆ: ಕೊಟ್ಟ ರೇಟಿಂಗ್ ಎಷ್ಟು ಗೊತ್ತಾ?
ರಾಜ್ ಬಿ ಶೆಟ್ಟಿ ಹಾಗೂ ರಿಷಬ್ ಶೆಟ್ಟಿ ಜೊತೆಯಾಗಿ ನಟಿಸಿರುವ ಸಿನಿಮಾ ಗರುಡ ಗಮನ ವೃಷಭ ವಾಹನ ಸಿನಿಮಾ ತೆರೆಕಂಡಿದ್ದು, ಮಂಗಳೂರಿನ ಸೊಗಡಿನ ಈ ಸಿನಿಮಾ ಪ್ರೇಕ್ಷಕರ ಮೆಚ್ಚುಗೆಯನ್ನು ಪಡೆದುಕೊಂಡು ಮುಂದೆ ಸಾಗಿದೆ. ಬಿಡುಗಡೆಯಾದ ಕೆಲವೇ ದಿನಗಳಲ್ಲೇ ಸಿನಿಮಾ ಕುರಿತಾಗಿ ಉತ್ತಮವಾದ ಪ್ರತಿಕ್ರಿಯೆಗಳು…