ಕೋವಿಡ್ ಹಿನ್ನೆಲೆಯಲ್ಲಿ ಜನ್ಮದಿನ ಆಚರಣೆ ರದ್ದು ಮಾಡಿ, ವಿಶೇಷ ಮನವಿ ಮಾಡಿದ ನಿಖಿಲ್ ಕುಮಾರಸ್ವಾಮಿ
ಕೊರೊನಾ ವೈರಸ್ ಕಾರಣದಿಂದಾಗಿ ಈಗಾಗಲೇ ಹಲವು ಸಭೆ, ಸಮಾರಂಭಗಳು ಹಾಗೂ ಕಾರ್ಯಕ್ರಮಗಳ ಆಚರಣೆಗೆ ಬ್ರೇಕ್ ಬಿದ್ದಿದೆ. ಕೊರೊನಾ ಹರಡುವ ಭೀ ತಿಯ ನಡುವೆ ಇಂತಹ ಸಮಾರಂಭಗಳು ಅ ಪಾ ಯಕ್ಕೆ ಆಹ್ವಾನವನ್ನು ನೀಡಿದಂತೆಯೇ. ಇನ್ನು ಸಿನಿಮಾ ನಟರ ಜನ್ಮದಿನಗಳು ಅಂದರೆ ಸಹಜವಾಗಿಯೇ ದೊಡ್ಡ ಮಟ್ಟದಲ್ಲಿ…