ನಟನೆಗೂ ಸೈ ಎಂದ ಚಿನ್ನದ ಹುಡುಗ ನೀರಜ್ ಚೋಪ್ರಾ: ಹೊಸ ಅವತಾರದಲ್ಲಿ ಕಂಡ ನೀರಜ್, ವೀಡಿಯೋ ಸಖತ್ ವೈರಲ್
ಇತ್ತೀಚೆಗಷ್ಟೇ ಮುಕ್ತಾಯಗೊಂಡ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕವನ್ನು ಗೆದ್ದು, ಭಾರತೀಯ ಅಥ್ಲೆಟಿಕ್ಸ್ ಇತಿಹಾಸದಲ್ಲಿ ಒಂದು ಹೊಸ ದಾಖಲೆಯನ್ನು ಬರೆದು ಭಾರತದ ಚಿನ್ನದ ಹುಡುಗನೆಂಬ ಹೆಸರನ್ನು ಪಡೆದುಕೊಂಡ ನೀರಜ್ ಚೋಪ್ರಾ ಇಡೀ ದೇಶದ ಕಣ್ಮಣಿಯಾಗಿದ್ದಾರೆ. ಎಲ್ಲೆಲ್ಲೂ ನೀರಜ್ ಚೋಪ್ರಾ ಅವರ ಫೋಟೋಗಳು ಹಾಗೂ ವಿಡಿಯೋಗಳು ಇನ್ನೂ ಕೂಡಾ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಮೂಲಕ ಅವರ ಅಭಿಮಾನಿಗಳಿಗೆ ಅವರ ಮೇಲೆ ಇರುವ ಪ್ರೀತಿಗೆ ಒಂದು ಉದಾಹರಣೆಯಾಗಿ ಕಾಣಿಸಿಕೊಳ್ಳುತ್ತಿದೆ. ಇದೀಗ ನೀರಜ್ ಚೋಪ್ರಾ ಅವರು ಜಾಹೀರಾತೊಂದರಲ್ಲಿ ಕಾಣಿಸಿಕೊಂಡಿದ್ದು, […]
Continue Reading