ಈಡೇರುತ್ತಾ ಪುನೀತ್ ಅವರ ಆಸೆ? ಹೊಂಬಾಳೆ ಫಿಲ್ಮ್ಸ್ ಮೂಲಕ ಸಿಹಿ ಸುದ್ದಿ ನೀಡ್ತಾರಾ ರಮ್ಯಾ?

ಸ್ಯಾಂಡಲ್ವುಡ್ ನಟಿ ರಮ್ಯ ಅವರು ಸೋಶಿಯಲ್ ಮೀಡಿಯಾಗಳಲ್ಲಿ ರಮ್ಯಾ ದಿವ್ಯ ಸ್ಪಂದನ ಎನ್ನುವ ಹೆಸರಿನಿಂದಲೇ ಜನಪ್ರಿಯತೆ ಪಡೆದಿದ್ದಾರೆ. ನಟಿ ರಮ್ಯಾ ಹೆಸರನ್ನು ಕೇಳಿದರೆ ಸಾಕು ಅವರ ಅಭಿಮಾನಿಗಳು ಹಾಗೂ ಸಿನಿ ಪ್ರೇಮಿಗಳ ಕಿವಿಗಳು ನೆಟ್ಟಗಾಗುತ್ತವೆ ಮಾತ್ರವೇ ಅಲ್ಲದೇ ನಟಿಯ ಕುರಿತಾದ ಸುದ್ದಿ ಎಂದರೆ ಅತ್ತ ಕಡೆ ತಟ್ಟನೆ ಗಮನವನ್ನು ಹರಿಸುತ್ತಾರೆ. ನಟಿ ರಮ್ಯಾ ಅವರು ರಾಜಕೀಯ ಪ್ರವೇಶ ಮಾಡಿದ ನಂತರ ಸಿನಿಮಾ ರಂಗದಿಂದ ಅಂತರ ಕಾಯ್ದುಕೊಂಡು ಬರುತ್ತಿದ್ದಾರೆ. ಅಲ್ಲದೇ ರಾಜಕೀಯದಿಂದ ದೂರವಾದ ಮೇಲೂ ಸಹಾ ಅವರು ಸಿನಿಮಾ […]

Continue Reading

ಹೊಂಬಾಳೆ ಫಿಲ್ಮ್ಸ್ ನಲ್ಲಿ ವಿಶ್ವಸುಂದರಿ: ಯಾವ ಸಿನಿಮಾಕ್ಕಾಗಿ ಮಾನುಷಿ ಚಿಲ್ಲರ್ ಭೇಟಿ??

ವಿಜಯ ಕಿರಗಂದೂರು ಅವರ ಒಡೆತನದ ಹೊಂಬಾಳೆ ಫಿಲ್ಮ್ಸ್ ಚಿತ್ರ ನಿರ್ಮಾಣ ಸಂಸ್ಥೆಗೆ ಪ್ರತ್ಯೇಕ ಪರಿಚಯ ಅಗತ್ಯವಿಲ್ಲ ಎನ್ನುವ ಮಟ್ಟಕ್ಕೆ ಬೆಳೆದು ನಿಂತಿದೆ. ಕೆಜಿಎಫ್ ಸಿನಿಮಾ ನಿರ್ಮಾಣದ ನಂತರ ಹೊಂಬಾಳೆ ಫಿಲ್ಮ್ಸ್ ಸಹಾ ದೊಡ್ಡ ಮಟ್ಟದಲ್ಲಿ ಜನಪ್ರಿಯತೆಯನ್ನು ತನ್ನದಾಗಿಸಿಕೊಂಡಿದೆ. ಕೆಜಿಎಫ್-2 ಸಿನಿಮಾದ ದೊಡ್ಡ ಯಶಸ್ಸಿನ ಬಳಿಕ ಹೊಂಬಾಳೆ ಫಿಲ್ಮ್ಸ್ ಬ್ಯಾಕ್ ಟು ಬ್ಯಾಕ್ ಸಿನಿಮಾ ನಿರ್ಮಾಣದಲ್ಲಿ ತೊಡಗಿಕೊಂಡಿದೆ. ಕನ್ನಡ ಮಾತ್ರವೇ ಅಲ್ಲದೇ ತೆಲುಗು, ತಮಿಳು, ಮಲೆಯಾಳಂ ಹೀಗೆ ದಕ್ಷಿಣದ ನಾಲ್ಕು ಭಾಷೆಗಳಲ್ಲಿಯೂ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದೆ ಹೊಂಬಾಳೆ ಫಿಲ್ಮ್ಸ್. […]

Continue Reading

ವರಮಹಾಲಕ್ಷ್ಮಿ ಹಬ್ಬದ ದಿನ ಕೆಜಿಎಫ್ 2 ಸಿನಿಮಾದ ಬಗ್ಗೆ ಹೊಸ ಅಪ್ಡೇಟ್ ನೀಡಿದ ಹೊಂಬಾಳೆ ಫಿಲ್ಮ್ಸ್, ರಾಕಿಂಗ್ ಸ್ಟಾರ್ ಯಶ್

ಕರ್ನಾಟಕ ಮಾತ್ರವೇ ಅಲ್ಲದೇ ಭಾರತದಾದ್ಯಂತ ಸಿನಿ ಪ್ರೇಮಿಗಳು ಬಹಳ ಕಾತುರದಿಂದ‌ ನಿರೀಕ್ಷೆ ಮಾಡುತ್ತಿರುವ ಸಿನಿಮಾ ಕೆಜಿಎಫ್ ಚಾಪ್ಟರ್ ಟು. ಕೊರೊನಾ ಕಾರಣದ ಹಿನ್ನಲೆಯಲ್ಲಿ ಸಿನಿಮಾ ಬಿಡುಗಡೆ ತಡವಾಗುತ್ತಿದೆ. ಆದರೆ ಸಿನಿಮಾದ ಕುರಿತಾಗಿ ಅಪ್ಡೇಟ್ ಗಳನ್ನು ಸಿನಿ ತಂಡವು ಸೋಶಿಯಲ್ ಮೀಡಿಯಾಗಳ ಕೊಡುವ ಮೂಲಕ ಅಭಿಮಾನಿಗಳಿಗೆ ಸಿನಿಮಾದ ಕುರಿತಾಗಿ ಇರುವ ಆಸಕ್ತಿಯನ್ನು ತಣಿಸುವ ಕೆಲಸವನ್ನು ಮಾಡುತ್ತಲೇ ಇರುತ್ತದೆ. ಈಗ ವರಮಹಾಲಕ್ಷ್ಮೀ ಹಬ್ಬದ ದಿನದಂದು ಹೊಂಬಾಳೆ ಫಿಲ್ಮ್ಸ್ ಮತ್ತೊಂದು ಶುಭ ಸುದ್ದಿಯನ್ನು ನೀಡಿದೆ. ಹೊಂಬಾಳೆ ಫಿಲ್ಮ್ಸ್ ಕೆಜಿಎಫ್ ಟು ಸಿನಿಮಾದ […]

Continue Reading