ದುಬೈನಲ್ಲಿ ಅಭಿಮಾನಿಯಿಂದ ಐತಿಹಾಸಿಕ ಉಡುಗೊರೆ ಪಡೆದ ಅಲ್ಲು ಅರ್ಜುನ್

ತೆಲುಗು ಸಿನಿ ರಂಗದ ಸ್ಟೈಲಿಷ್ ಸ್ಟಾರ್ ಅಲ್ಲು ಅರ್ಜುನ್ ಅವರು ಪ್ರಸ್ತುತ ಅವರ ಬಹು ನಿರೀಕ್ಷಿತ ಸಿನಿಮಾ ಪುಷ್ಪ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಸುಕುಮಾರ್ ನಿರ್ದೇಶನದ ಈ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿದ್ದು, ಸಿನಿಮಾ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಸಿನಿಮಾ ಬಿಡುಗಡೆಯ ದಿನಾಂಕ ಕೂಡಾ ಘೋಷಣೆಯಾಗಿದ್ದು, ಕ್ರಿಸ್ ಮಸ್ ಹಬ್ಬಕ್ಕೆ ಬೆಳ್ಳಿ ತೆರೆಯ ಮೇಲೆ ಪುಷ್ಪ ಪ್ರೇಕ್ಷಕರನ್ನು ರಂಜಿಸುವುದಕ್ಕಾಗಿ ಸಿದ್ಧವಾಗುತ್ತಿದೆ. ಇದೀಗ ಸಿನಿಮಾ ಶೂಟಿಂಗ್ ನಡುವೆ ದುಬೈನಲ್ಲಿ ಕಾಣಸಿಕೊಂಡಿದ್ದಾರೆ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರು. ಅಲ್ಲು […]

Continue Reading