ನಾನು ಅಂದು ಆ ವಿಷಯ ಮಾತಾಡಿದ್ದಕ್ಕೆ ನನ್ನನ್ನು ಸಿನಿಮಾದಿಂದ ಬ್ಯಾನ್ ಮಾಡಿದ್ರು:ನಟಿ ಕಂಗನಾ ರಣಾವತ್

ಸದಾ ಒಂದಲ್ಲಾ ಒಂದು ವಿಷಯಕ್ಕೆ ಸುದ್ದಿಯಲ್ಲಿರುವ ಬಾಲಿವುಡ್ ನಟಿ ಕಂಗನಾ ರಣಾವತ್, ಪ್ರಸ್ತುತ ಎರಡು ವಿಷಯಗಳಿಂದ ಸಾಕಷ್ಟು ಸದ್ದು ಮಾಡುತ್ತಿದ್ದಾರೆ.‌ ಒಂದು ನಟಿ ಕಂಗನಾ ರಣಾವತ್ ನಿರೂಪಕಿಯಾಗಿ, ದೊಡ್ಡ ಯಶಸ್ಸನ್ನು ಪಡೆದುಕೊಂಡಿರುವ ಓಟಿಟಿಯಲ್ಲಿ ಪ್ರಸಾರ ಕಾಣುತ್ತಿರುವ ರಿಯಾಲಿಟಿ ಶೋ ಲಾಕ್ ಅಪ್ ನಿಂದಾಗಿ. ಇನ್ನೊಂದು ಕಂಗನಾ ರಣಾವತ್ ಕೆಲವೇ ದಿನಗಳ ಹಿಂದೆಯಷ್ಟೇ ಸಂಸ್ಕೃತ ಭಾಷೆಯನ್ನು ರಾಷ್ಟ್ರ ಭಾಷೆಯನ್ನಾಗಿ ಮಾಡಬೇಕು ಎಂದು ನೀಡಿದ ಹೇಳಿಕೆಯಿಂದಾಗಿ. ಹೀಗೆ ಕಂಗನಾ ತಮ್ಮ ಹೇಳಿಕೆಗಳಿಂದ ಸುದ್ದಿಯಾಗುತ್ತಲೇ ಇರುತ್ತಾರೆ. ಅನೇಕ ಸಂದರ್ಭಗಳಲ್ಲಿ ನಟಿ ಕಂಗನಾ […]

Continue Reading