ರಶ್ಮಿಕಾ ವಿರುದ್ಧ ರಚಿತಾ ಸಿಟ್ಟು: ಪರೋಕ್ಷವಾಗಿ ರಚಿತಾ ಕೊಟ್ಟ ಮಾತಿನ ಛಡಿ ಏಟಿನ ಧಾಟಿ ಹೇಗಿದೆ ನೋಡಿ
ನಟ ಅಜಯ್ ರಾವ್ ಮತ್ತು ರಚಿತಾ ರಾಮ್ ಜೋಡಿಯಾಗಿ ನಟಿಸಿರುವ ಲವ್ ಯು ರಚ್ಚು ಸಿನಿಮಾದ ಕಾರ್ಯಕ್ರಮವೊಂದರಲ್ಲಿ ನಟಿ ರಚಿತಾ ರಾಮ್ ಅವರು ಪರಭಾಷಾ ಸಿನಿಮಾಗಳಿಂದ ಕನ್ನಡ ಸಿನಿಮಾಗಳು ಇಂದು ಎದುರಿಸುತ್ತಿರುವ ಥಿಯೇಟರ್ ಸಮಸ್ಯೆ ಬಗ್ಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಪರೋಕ್ಷವಾಗಿ ಅವರು ರಶ್ಮಿಕಾ ಮಂದಣ್ಣ ನಟಿಸಿರುವ ಪುಷ್ಪ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ ಎಂದು ಕೆಲವರು ಅಭಿಪ್ರಾಯಪಡುತ್ತಿದ್ದಾರೆ. ಕೆಲವೇ ದಿನಗಳ ಹಿಂದೆಯಷ್ಟೇ ರಶ್ಮಿಕಾ ಅಂಡ್ ಟೀಂ ಪುಷ್ಪ ಸಿನಿಮಾ ಪ್ರಮೋಷನ್ ಗೆ ಬಂದಿದ್ದು ಎಲ್ಲರಿಗೂ ತಿಳಿದಿದೆ. ರಚಿತರಾಮ್ […]
Continue Reading