ಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್: ಮಹತ್ವದ ನಿರ್ಣಯ ತಿಳಿಸಿದ ಮಿಸ್ಟರ್ ಕೂಲ್ ಧೋನಿ: ಅಭಿಮಾನಿಗಳು ಥ್ರಿಲ್
ಕ್ರಿಕೆಟ್ ಲೋಕದಲ್ಲಿ ಆಟಗಾರ ಮಹೇಂದ್ರ ಸಿಂಗ್ ಧೋನಿ ಅವರ ಸ್ಟೈಲ್ಲೇ ಬೇರೆ. ಧೋನಿ ಮೈದಾನಕ್ಕೆ ಕಾಲಿಟ್ಟರೆ ಸಾಕು, ಅವರ ಕ್ಯಾಪ್ಟನ್ಸಿ ಮತ್ತು ಆಟಕ್ಕೆ ಫಿದಾ ಆಗುತ್ತಾರೆ ಕ್ರಿಕೆಟ್ ಅಭಿಮಾನಿಗಳು. ಧೋನಿ ತೆಗೆದುಕೊಳ್ಳುವ ನಿರ್ಣಯಗಳು ಎಲ್ಲರಿಗೂ ಆಶ್ಚರ್ಯವನ್ನು ಉಂಟು ಮಾಡುತ್ತದೆ. ಆದ್ದರಿಂದಲೇ ಧೋನಿ ಯಶಸ್ವೀ ಕ್ಯಾಪ್ಟನ್ ಗಳಲ್ಲಿ ಒಬ್ಬರಾಗಿ ತಮ್ಮದೇ ಆದ ಛಾಪನ್ನು ಮೂಡಿಸುವಲ್ಲಿ ಯಶಸ್ಸನ್ನು ಪಡೆದುಕೊಂಡಿದ್ದಾರೆ. ಕ್ರಿಕೆಟ್ ನ ಎಲ್ಲಾ ಫಾರ್ಮ್ಯಾಟ್ ಗಳಿಗೂ ನಿವೃತ್ತಿಯನ್ನು ಘೋಷಣೆ ಮಾಡಿರುವ ಧೋನಿ ಪ್ರಸ್ತುತ ಐಪಿಎಲ್ ನಲ್ಲಿ ಮಾತ್ರ ಧೋನಿ ಆಡುತ್ತಿದ್ದಾರೆ. […]
Continue Reading