ಕನ್ನಡ,ತಮಿಳು, ಹಿಂದಿಗಿಂತ ಪ್ರಾಚೀನವಾದ ಈ ಭಾಷೆ ರಾಷ್ಟ್ರ ಭಾಷೆ ಯಾಕಾಗಿಲ್ಲ? ಕಂಗನಾ ರಣಾವತ್ ಪ್ರಶ್ನೆ !!

ಕಳೆದ ಕೆಲವು ದಿನಗಳಿಂದಲೂ ಸಹಾ ಹಿಂದಿ ರಾಷ್ಟ್ರ ಭಾಷೆ ಎನ್ನುವ ವಿಚಾರವಾಗಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಕನ್ನಡ ಸಿನಿಮಾ ರಂಗದ ಸ್ಟಾರ್ ನಟನಾಗಿರುವ ನಟ ಕಿಚ್ಚ ಸುದೀಪ್ ಅವರು ಸಿನಿಮಾ ಸಮಾರಂಭವೊಂದರಲ್ಲಿ ಹಿಂದಿ ರಾಷ್ಟ್ರ ಭಾಷೆ ಅಲ್ಲ ಎನ್ನುವ ಮಾತನ್ನು ಹೇಳಿದ ಮೇಲೆ ಇದು ರಾಷ್ಟ್ರ ಮಟ್ಟದಲ್ಲಿ ಸಂಚಲನವನ್ನು ಸೃಷ್ಟಿಸಿತು. ಸುದೀಪ್ ಅವರ ಮಾತಿಗೆ ಪ್ರತಿಕ್ರಿಯೆ ನೀಡಿದ ಬಾಲಿವುಡ್ ನಟ ಅಜಯ್ ದೇವಗನ್ ಇದಕ್ಕೆ ಖಾರವಾಗಿ ಪ್ರತಿಕ್ರಿಯೆ ನೀಡುತ್ತಾ, ಹಾಗಾದರೆ ನಿಮ್ಮ ಸಿನಿಮಾಗಳನ್ನು ಹಿಂದಿಗೆ ಡಬ್ ಮಾಡಬೇಡಿ […]

Continue Reading