ಸಲ್ಮಾನ್ ಖಾನ್ ಕುರಿತು ಮೆಗಾಸ್ಟಾರ್ ಚಿರಂಜೀವಿ ಟ್ವಿಟರ್ ನಲ್ಲಿ ಹೇಳಿದ ಮಾತು ಈಗ ಸಖತ್ ವೈರಲ್!!
ಮೆಗಾಸ್ಟಾರ್ ಚಿರಂಜೀವಿ ನಾಯಕನಾಗಿ, ಮೋಹನ್ ರಾಜಾ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಗಾಡ್ ಫಾದರ್ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿದೆ. ಇದು ಮಲೆಯಾಳಂ ಸೂಪರ್ ಹಿಟ್ ಸಿನಿಮಾ ರಾಜಕೀಯ ಥ್ರಿಲ್ಲರ್ ಸಿನಿಮಾ ಲೂಸಿಫರ್ ನ ರಿಮೇಕ್ ಆಗಿದ್ದು, ನಟಿ ನಯನತಾರಾ ಈ ಸಿನಿಮಾದಲ್ಲಿ ನಾಯಕಿಯಾಗಿದ್ದು, ತೆಲುಗಿನಲ್ಲಿ ಭಾರೀ ತಾರಾಗಣದೊಂದಿಗೆ ದೊಡ್ಡ ಮಟ್ಟದಲ್ಲಿ ಸಿನಿಮಾ ನಿರ್ಮಾಣ ಬಹಳ ಜೋರಾಗಿ ನಡೆಯುತ್ತಿದ್ದು, ಆಗಾಗ ಸುದ್ದಿಯಾಗುವ ಮೂಲಕ ಸಿನಿ ಪ್ರೇಮಿಗಳ ಗಮನವನ್ನು ಸೆಳೆಯುತ್ತಿದೆ. ಇನ್ನು ಈ ಸಿನಿಮದ ಮತ್ತೊಂದು ವಿಶೇಷತೆ […]
Continue Reading