ಅನುಶ್ರೀ, ವೈಷ್ಣವಿ, ದೀಪಿಕಾ ನಂತರ ಈಗ ಮೇಘಾ ಶೆಟ್ಟಿ: ಜೊತೆ ಜೊತೆಯಲಿ ಖ್ಯಾತಿಯ ನಟಿಯ ಹೊಸ ಮೈಲಿಗಲ್ಲು

ಕನ್ನಡ ಕಿರುತೆರೆ ಹಿಂದಿನಂತಿಲ್ಲ. ಇಂದು ಕಿರುತೆರೆಯು ಕೂಡಾ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದೆ. ಕಿರುತೆರೆಯಲ್ಲಿ ಮನರಂಜನಾ ಕಾರ್ಯಕ್ರಮಗಳನ್ನು ವೀಕ್ಷಿಸುವ ಪ್ರೇಕ್ಷಕರ ಸಂಖ್ಯೆ ಬಹಳ ದೊಡ್ಡದಾಗಿದೆ. ಕಿರುತೆರೆಯಲ್ಲಿ ಪ್ರಸಾರವಾಗುವ ವೈವಿಧ್ಯಮಯ ಕಾರ್ಯಕ್ರಮಗಳಿಗೆ ಪ್ರತ್ಯೇಕವಾದ ವೀಕ್ಷಕರ ಬಳಗವೇ ಇದೆ. ಆದ್ದರಿಂದಲೇ ದಿನಕಳೆದಂತೆ ಕಿರುತೆರೆಯ ಪ್ರಭಾವ ಹೆಚ್ಚಾಗುತ್ತಿದೆ. ಕಿರುತೆರೆಯ ಮೂಲಕ ನಟನಾ ಕ್ಷೇತ್ರಕ್ಕೆ ಪ್ರವೇಶ ನೀಡಿದ ಬಹಳಷ್ಟು ಜನ ಕಲಾವಿದರು ಸಿನಿಮಾ ತಾರೆಯರಷ್ಟೇ ಜನಪ್ರಿಯತೆಯನ್ನು ಪಡೆದುಕೊಂಡಿದ್ದಾರೆ. ಹೀಗೆ ಕಿರುತೆರೆಯ ಮೂಲಕ ಪ್ರೇಕ್ಷಕರಿಗೆ ಪರಿಚಯವಾದ ನಟಿ ಮೇಘಾ ಶೆಟ್ಟಿ. ಕನ್ನಡದ ಜನಪ್ರಿಯ ಧಾರಾವಾಹಿ ಜೊತೆ […]

Continue Reading