ಬೇಗಂ ಲುಕ್ ನಲ್ಲಿ ಸಮಂತಾ: ಹೊಸ ಲುಕ್ ನೋಡಿ ಫಿದಾ ಆದ ಅಭಿಮಾನಿಗಳು!!
ದಕ್ಷಿಣ ಸಿನಿ ರಂಗದಲ್ಲಿ ಸ್ಟಾರ್ ನಟಿಯಾಗಿ ಮಿಂಚುತ್ತಿರುವ ನಟಿ ಸಮಂತಾ ಒಂದಲ್ಲಾ ಒಂದು ವಿಷಯವಾಗಿ ಸುದ್ದಿಯಾಗುತ್ತಲೇ ಇರುತ್ತಾರೆ. ಸಮಂತಾ ಇದ್ದಲ್ಲಿ ಸುದ್ದಿ ಎನ್ನುವ ಹಾಗೆ ಸಮಂತಾ ಎಲ್ಲೆಲ್ಲೂ ಕಾಣುತ್ತಿದ್ದಾರೆ. ವಿಚ್ಚೇದನದ ನಂತರ ಸಮಂತಾ ಚಾರ್ಮ್ ದುಪ್ಪಟ್ಟಾಗಿದೆ ಎನ್ನುವುದರಲ್ಲಿ ಖಂಡಿತ ಅನುಮಾನವೇ ಇಲ್ಲ. ದಿನದಿಂದ ದಿನಕ್ಕೆ ಸಮಂತಾ ಜನಪ್ರಿಯತೆ ಹಿಂದಿಗಿಂತಲೂ ಹೆಚ್ಚಾಗುತ್ತಿದೆ. ದಕ್ಷಿಣದಲ್ಲಿ ಮಾತ್ರವೇ ಅಲ್ಲದೇ ಬಾಲಿವುಡ್ ನಲ್ಲೂ ಸಹಾ ಸದ್ದು, ಸುದ್ದಿ ಮಾಡುತ್ತಿದ್ದಾರೆ ಸಮಂತಾ ಎನ್ನುವುದು ಸಹಾ ಎಲ್ಲರಿಗೂ ತಿಳಿದ ವಿಷಯವಾಗಿದೆ. ವೃತ್ತಿ ವಿಚಾರವಾಗಿ ಮಾತ್ರವೇ ಅಲ್ಲದೇ […]
Continue Reading