ಹೊಸ ಹೆಸರಿನೊಂದಿಗೆ ಆಧ್ಯಾತ್ಮದ ಕಡೆ ಮುಖ ಮಾಡಿದ ಬಿಗ್ ಬಾಸ್ ಸ್ಪರ್ಧಿ ಚೈತ್ರ ಕೋಟೂರು

ಕನ್ನಡ ಬಿಗ್ ಬಾಸ್ ಸೀಸನ್ ಏಳರಲ್ಲಿ ಸಿಕ್ಕಾಪಟ್ಟೆ ಚರ್ಚೆಯನ್ನು ಹುಟ್ಟುಹಾಕಿದ್ದ ಸ್ಪರ್ಧಿಗಳಲ್ಲಿ ಚೈತ್ರಾ ಕೋಟೂರು ಅವರು ಕೂಡಾ ಒಬ್ಬರಾಗಿದ್ದರು. ಬಿಗ್ ಬಾಸ್ ನಿಂದ ಹೊರಗೆ ಬಂದ ಮೇಲೆ ಚೈತ್ರ ಅವರು ಮೊದಲಿಗಿಂತಲೂ ಹೆಚ್ಚು ಜನಪ್ರಿಯತೆಯನ್ನು ತನ್ನದಾಗಿಸಿಕೊಂಡಿದ್ದಾರೆ. ಬಿಗ್ ಬಾಸ್ ನಂತರ ಸಿನಿಮಾ ಹಾಗೂ ಕಿರುತೆರೆಯಲ್ಲಿ ತೊಡಗಿಕೊಂಡಿದ್ದ ಚೈತ್ರಾ ಕೋಟೂರು ಅವರು ಕಿರುತೆರೆಯಲ್ಲಿ ಲಗ್ನ ಪತ್ರಿಕೆ ಎನ್ನುವ ಧಾರವಾಹಿಯ ಮೂಲಕ ಕಿರುತೆರೆಯ ಪ್ರೇಕ್ಷಕರ ಮನಸ್ಸನ್ನು ಗೆಲ್ಲುವ ಪ್ರಯತ್ನವನ್ನು ಮಾಡಿದ್ದರು. ಇವೆಲ್ಲವುಗಳ ನಡುವೆ ಇವರ ವಿವಾಹ ಸರಳವಾಗಿ ಒಂದು ದೇವಾಲಯದಲ್ಲಿ […]

Continue Reading