KGF-2: ಮಧ್ಯರಾತ್ರಿ ಸಿನಿಮಾ ನೋಡಿದವರು ಹೇಳಿದ್ದೇನು? ಇಲ್ಲಿದೆ ಟ್ವಿಟರ್ ವಿಮರ್ಶೆ!!
ಬಹಳ ದಿನಗಳ ನಿರೀಕ್ಷೆಗೆ ಪೂರ್ಣ ವಿರಾಮ ಬಿದ್ದಾಗಿದೆ. ಭಾರತೀಯ ಸಿನಿಮಾ ರಂಗದ ಬಹು ನಿರೀಕ್ಷಿತ ಸಿನಿಮಾ ಕೆಜಿಎಫ್-2 ತೆರೆಗೆ ಅಪ್ಪಳಿಸಿದೆ. ಫಸ್ಟ್ ಡೇ, ಫಸ್ಟ್ ಶೋ ನೋಡಲೇಬೇಕು ಎನ್ನುವ ತವಕವಿದ್ದ ಅಭಿಮಾನಿಗಳು ಮುಂಗಡ ಬುಕ್ಕಿಂಗ್ ಮೂಲಕ, ಹೇಗೋ ಶ್ರಮ ವಹಿಸಿ ಟಿಕೆಟ್ ಗಳನ್ನು ಪಡೆದುಕೊಂಡು ಸಿನಿಮಾ ನೋಡಿ ಖುಷಿ ಪಟ್ಟಿದ್ದಾರೆ. ಕೆಜಿಎಫ್-2 ಸಿನಿಮಾ ಇಡೀ ದೇಶದಲ್ಲಿ ಬಿರುಗಾಳಿ ಎಬ್ಬಿಸಿದ್ದು, ಮಧ್ಯರಾತ್ರಿಯೇ ವಿಶೇಷ ಪ್ರದರ್ಶನದಲ್ಲಿ ಸಿನಿಮಾ ನೋಡಿದ ಮಂದಿ, ಟ್ವಿಟರ್ ನಲ್ಲಿ ಸಿನಿಮಾ ಬಗ್ಗೆ ತಮ್ಮ ಖುಷಿಯನ್ನು ಹಂಚಿಕೊಂಡಿದ್ದಾರೆ. […]
Continue Reading