ಪಾನ್ ಮಸಾಲ ಜಾಹೀರಾತು ಮಾಡಲ್ಲ: ಬಹುಕೋಟಿ ಡೀಲ್ ಗೆ No ಎಂದ ರಾಕಿಂಗ್ ಸ್ಟಾರ್ ಯಶ್ !!
ಕೆಜಿಎಫ್ ಸಿನಿಮಾ ನಂತರ ಕನ್ನಡದ ನಟ ರಾಕಿಂಗ್ ಸ್ಟಾರ್ ಯಶ್ ರವರು ಪ್ಯಾನ್ ಇಂಡಿಯಾ ನಟ ಎಂದು ಗುರ್ತಿಸಿಕೊಂಡಿದ್ದಾರೆ. ಅದರಲ್ಲೂ ಕೆಜಿಎಫ್ 2 ಸಿನಿಮಾ ನಂತರ ಅವರ ಜನಪ್ರಿಯತೆ ಇನ್ನಷ್ಟು ಹೆಚ್ಚಾಗಿದೆ. ಕೆಜಿಎಫ್ 2 ಸಿನಿಮಾ ಭರ್ಜರಿ ಗೆಲುವು ಸಾಧಿಸಿದೆ. ಬಾಲಿವುಡ್ ಅಂಗಳದಲ್ಲಿ ಬ್ಲಾಕ್ ಬಸ್ಟರ್ ಸಿನಿಮಾಗಳ ಸಾಲಿಗೆ ಸೇರ್ಪಡೆಯಾಗಿದೆ. ಕೆಜಿಎಫ್ 2 ಸಿನಿಮಾದ ದೊಡ್ಡ ಯಶಸ್ಸಿನ ಸಂಭ್ರಮದಲ್ಲಿ ಇರುವಂತಹ ನಟ ಯಶ್ ಅವರು ಇದೀಗ ಪ್ರಮುಖ ನಿರ್ಧಾರವನ್ನು ಮಾಡಿದ್ದು, ಅವರ ಈ ನಿರ್ಧಾರದ ಕುರಿತಾಗಿ ಸಾಮಾಜಿಕ […]
Continue Reading