ಮತ್ತೆ ಕೊರೊನಾ, ದೊಡ್ಡ ನಗರಗಳಿಗೆ ಸಂಕಷ್ಟ: ಕೋಡಿ ಶ್ರೀಗಳ ಸ್ಪೋಟಕ ಭವಿಷ್ಯವಾಣಿ!
ದೇಶದಲ್ಲಿ ಪ್ರಚಲಿತ ವಿದ್ಯಮಾನಗಳು, ರಾಷ್ಟ ರಾಜಕೀಯ, ಕೊರೊನಾ, ಹವಾಮಾನ ಹೀಗೆ ಹತ್ತು ಹಲವು ವಿಚಾರಗಳಿಗೆ ಆಗಾಗ ಭವಿಷ್ಯವಾಣಿಯನ್ನು ನುಡಿಯುವ ಕೋಡಿ ಮಠದ ಶ್ರೀಗಳು ಈಗ ಮತ್ತೊಮ್ಮೆ ಹೊಸ ಭವಿಷ್ಯವಾಣಿಯೊಂದನ್ನು ನುಡಿದಿದ್ದಾರೆ. ಅವರ ಈ ಭವಿಷ್ಯವಾಣಿಯು ಕೊರೊನಾ ಹಾಗೂ ಮುಂದಿನ ದಿನಗಳಲ್ಲಿ ಏನೆಲ್ಲಾ ಅವಘಡಗಳು ಸಂಭವಿಸಲಿದೆ ಎನ್ನುವ ಕುರಿತಾಗಿಯೂ ಹಲವು ವಿಚಾರಗಳನ್ನು ಒಳಗೊಂಡಿದೆ. ಬಳ್ಳಾರಿಯಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು, ಕೋವಿಡ್ ಮತ್ತೆ ಬರುತ್ತದೆ ಎಂದು ಮೂರು ತಿಂಗಳ ಹಿಂದೆಯೇ ಹೇಳಿದ್ದೆ ಎಂದು ನುಡಿದಿದ್ದಾರೆ. ನಾನು ನುಡಿದಂತೆ ಈಗ ಕೊರೊನಾ […]
Continue Reading