ಹೊರಬಿತ್ತು ಪ್ರಭಾಸ್ ಅಭಿನಯದ ರಾಧೇ ಶ್ಯಾಮ್ ಸಿನಿಮಾದ ಫಸ್ಟ್ ರಿವ್ಯೂ: ಹಾಡಿ ಹೊಗಳಿದ ಸಿನಿ ವಿಶ್ಲೇಷಕ

31 Viewsಟಾಲಿವುಡ್ ನ ಯಂಗ್ ರೆಬೆಲ್ ಸ್ಟಾರ್ ಖ್ಯಾತಿಯ ನಟ ಪ್ರಭಾಸ್ ನಾಯಕನಾಗಿರುವ ಬಹು ನಿರೀಕ್ಷಿತ ಸಿನಿಮಾ ರಾಧೇ ಶ್ಯಾಮ್ ಮಾರ್ಚ್ 11 ರಂದು ತೆರೆಗೆ ಬರುತ್ತಿದೆ. ಸ್ಟಾರ್ ನಟಿ ಪೂಜಾ ಹೆಗ್ಡೆ ನಾಯಕಿಯಾಗಿರುವ ಈ ಸಿನಿಮಾ ಹಲವು ವಿಶೇಷತೆಗಳಿಂದ ಅಭಿಮಾನಿಗಳು ಮತ್ತು ಸಿನಿ ಪ್ರೇಮಿಗಳಿಗೆ ತೀವ್ರ ಕುತೂಹಲವನ್ನು ಕೆರಳಿಸಿತ್ತು. ಕೊರೊನಾ ಕಾರಣದಿಂದ ಸಿನಿಮಾ ಬಿಡುಗಡೆ ಮುಂದೂಡಲ್ಪಡುತ್ತಲೇ ಇತ್ತು. ಈಗ ಎಲ್ಲಾ ಅಡೆ ತಡೆಗಳು ತೀರಿ ಸಿನಿಮಾ ತೆರೆಯ ಮೇಲೆ ಅಬ್ಬರಿಸಲು ಸಜ್ಜಾಗಿದ್ದು, ಅಭಿಮಾನಿಗಳಿಗೆ ಇದೊಂದು ಹಬ್ಬದ […]

Continue Reading