ರಾಮನವಮಿ ದಿನ ಆದಿಪುರುಷ್ ನಿರ್ದೇಶಕ ಓಂ ರಾವಂತ್ ಹೀಗಾ ಮಾಡೋದು?? ಪ್ರಭಾಸ್ ಅಭಿಮಾನಿಗಳು ಸಿಟ್ಟು
30 Viewsಯಂಗ್ ರೆಬೆಲ್ ಸ್ಟಾರ್ ಖ್ಯಾತಿಯ ನಟ ಪ್ರಭಾಸ್ ಮತ್ತು ಬಾಲಿವುಡ್ ಸಿನಿಮಾಗಳ ನಿರ್ದೇಶಕ ಓಂ ರಾವತ್ ಕಾಂಬಿನೇಷನ್ ನಲ್ಲಿ ಸಿದ್ಧವಾಗುತ್ತಿರುವ ಸಿನಿಮಾ ಆದಿಪುರುಷ್. ಈ ಸಿನಿಮಾದಲ್ಲಿ ಬಾಲಿವುಡ್ ಬೆಡಗಿ ಕೃತಿ ಸೆನನ್ ಮತ್ತು ಮತ್ತೊಬ್ಬ ಬಾಲಿವುಡ್ ಸ್ಟಾರ್ ನಟ ಸೈಫ್ ಅಲಿ ಖಾನ್ ಪ್ರಮುಖವಾದ ಪಾತ್ರಗಳಲ್ಲಿ ನಟಿಸುತ್ತಿರುವ ವಿಷಯ ಎಲ್ಲರಿಗೂ ತಿಳಿದೇ ಇದೆ. ಬಹುಕೋಟಿ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ ಈ ಸಿನಿಮಾ ಸಾಕಷ್ಟು ನಿರೀಕ್ಷೆಗಳನ್ನು ಸಹಾ ಹುಟ್ಟು ಹಾಕಿದೆ. ರಾಮಾಯಣದ ಕಥಾ ಹಂದರದೊಂದಿಗೆ ತೆರೆಗೆ ಬರಲಿರುವ […]
Continue Reading