ಸೋಲಿನ ಬೆನ್ನಲ್ಲೇ ನಿರ್ಮಾಪಕರ ಕೈ ಹಿಡಿದ ಪ್ರಭಾಸ್: ಮಹತ್ವದ ನಿರ್ಧಾರದಿಂದ ರಿಯಲ್ ಹೀರೋ ಆದ ಪ್ರಭಾಸ್
30 Viewsಟಾಲಿವುಡ್ ನ ಯಂಗ್ ರೆಬೆಲ್ ಸ್ಟಾರ್ ಖ್ಯಾತಿಯ, ಪ್ಯಾನ್ ಇಂಡಿಯಾ ಸ್ಟಾರ್ ಸಹಾ ಆಗಿರುವ ಬಾಹುಬಲಿ ಖ್ಯಾತಿಯ ನಟ ಪ್ರಭಾಸ್ ಅವರಿಗೆ ಅವರದ್ದೇ ಆದ ಅಭಿಮಾನಿ ಬಳಗವಿದೆ. ಅಲ್ಲದೇ ಬಾಹುಬಲಿ ನಂತರ ಪ್ರಭಾಸ್ ಸಿನಿಮಾಗಳ ಬಗ್ಗೆ ಅಭಿಮಾನಿಗಳಿಗೆ ಹಾಗೂ ಸಿನಿ ಪ್ರೇಮಿಗಳಿಗೆ ಅವರದ್ದೇ ಆದ ದೊಡ್ಡ ಮಟ್ಟದ ನಿರೀಕ್ಷೆಗಳು ಇರುತ್ತವೆ. ಆದರೆ ಈ ನಿರೀಕ್ಷೆಗಳನ್ನು ನಿಜ ಮಾಡುವಲ್ಲಿ ಅದೇಕೋ ಬಾಹುಬಲಿ ನಂತರ ಬಂದ ಪ್ರಭಾಸ್ ನಟನೆಯ ಎರಡು ಸಿನಿಮಾಗಳು ವಿಫಲವಾಗಿದ್ದು ಅವರ ಅಭಿಮಾನಿಗಳಿಗೆ ಸಹಜವಾಗಿಯೇ ಮೂಡಿದೆ […]
Continue Reading