ಬರೋಬ್ಬರಿ 13 ವರ್ಷಗಳ ನಂತರ ನಟಿ ಕಂಗನಾ ಕುರಿತಾಗಿ ರಹಸ್ಯ ಒಂದನ್ನು ಬಿಚ್ಚಿಟ್ಟ ನಟ ಪ್ರಭಾಸ್!
31 Viewsಪ್ಯಾನ್ ಇಂಡಿಯಾ ಸ್ಟಾರ್ ಟಾಲಿವುಡ್ ನ ಯಂಗ್ ರೆಬೆಲ್ ಸ್ಟಾರ್ ಖ್ಯಾತಿಯ ನಟ ಪ್ರಭಾಸ್ ನಾಯಕನಾಗಿ, ದಕ್ಷಿಣದ ಜನಪ್ರಿಯ ನಟಿ ಪೂಜಾ ಹೆಗ್ಡೆ ನಾಯಕಿಯಾಗಿ ಕಾಣಿಸಿಕೊಂಡಿರುವ, ಬಹುನಿರೀಕ್ಷಿತ ರಾಧೇಶ್ಯಾಮ್ ಸಿನಿಮಾ ಇಂದು ವಿಶ್ವದಾದ್ಯಂತ ಬಿಡುಗಡೆಯಾಗಿದ್ದು, ಸಿನಿಮಾ ನೋಡಿದ ನಂತರ ಈ ಕುರಿತಾಗಿ ಪ್ರೇಕ್ಷಕರು ಮಿಶ್ರ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಪ್ರಭಾಸ್ ಅಭಿಮಾನಿಗಳು ಸಿನಿಮಾ ಅದ್ಭುತವಾಗಿದೆ ಎಂದರೆ, ಸಿನಿ ಪ್ರೇಮಿಗಳು ಹಾಗೂ ವಿಮರ್ಶಕರು ನಿರೀಕ್ಷಿಸಿದಂತೆ ಸಿನಿಮಾ ಮೂಡಿಬಂದಿಲ್ಲ ಎನ್ನುವ ಟೀಕೆಗಳನ್ನು ಸಹಾ ಮಾಡಿದ್ದಾರೆ. ಈ ಸಿನಿಮಾದಲ್ಲಿ ಪ್ರಭಾಸರ ಹಸ್ತ […]
Continue Reading