ರಾಕಿಂಗ್ ಸ್ಟಾರ್ ಯಶ್ ನಟಿಸಿದ್ದ ‘ಕಿರಾತಕ’ ಸಿನಿಮಾ ನಿರ್ದೇಶಕ ಕೊರೊನಾಗೆ ಬಲಿ

49 Viewsರಾಕಿಂಗ್ ಸ್ಟಾರ್ ಯಶ್ ಅಭಿನಯದ ಸೂಪರ್ ಹಿಟ್ ಸಿನಿಮಾ ಕಿರಾತಕ ದಂತಹ ಜನ ಮೆಚ್ಚಿದ ಸಿನಿಮಾವನ್ನು ನಿರ್ದೇಶಕ ಮಾಡಿದ್ದ ನಿರ್ದೇಶಕ ಪ್ರದೀಪ್ ರಾಜ್ ಅವರು ನಿಧನರಾಗಿದ್ದಾರೆ. ಪ್ರದೀಪ್ ರಾಜ್ ಅವರು ಕೊರೊನಾ ದಿಂದ ಬಳಲುತ್ತಿದ್ದು, ಹಲವು ದಿನಗಳಿಂದ ಅವರು ಅನಾರೋಗ್ಯದ ಸಮಸ್ಯೆಯಿಂದ ಬಳಲಿದ್ದರು ಎನ್ನಲಾಗಿದೆ. ಪ್ರದೀಪ್ ರಾಜ್ ಅವರು ಗುರುವಾರ ಬೆಳಿಗಿನ ಜಾವ ಮೂರು ಗಂಟೆಯ ಸಮಯದಲ್ಲಿ ಪಾಂಡಿಚೇರಿಯಲ್ಲಿ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಸ್ಯಾಂಡಲ್ವುಡ್ ಸೆಲೆಬ್ರಿಟಿಗಳು ಸಹಾ ಸೋಶಿಯಲ್ ಮೀಡಿಯಾ ಮೂಲಕ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ. ಪ್ರದೀಪ್ […]

Continue Reading