ಫುಲ್‌ ಟೈಮ್ ನಟನೆಗೆ ಕಾಂತಾರ ಸಿನಿಮಾ ನಾಯಕ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ?

35 Viewsಕಾಂತಾರ ಸಿನಿಮಾ ನಂತರ ರಿಷಬ್ ಶೆಟ್ಟಿ ಅವರು ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಅಭಿಮಾನಿಗಳು ಅವರನ್ನು ಡಿವೈನ್ ಸ್ಟಾರ್ ಎಂತಲೇ ಕರೆಯುತ್ತಿದ್ದಾರೆ. ಇನ್ನು ರಿಷಬ್ ಶೆಟ್ಟಿ ಅವರಿಗೆ ಸದಾ ಬೆನ್ನೆಲುಬಿನಂತೆ ಇದ್ದು, ಅವರ ಶಕ್ತಿಯಾಗಿರುವ ರಿಷಬ್ ಅವರ ಪತ್ನಿ ಪ್ರಗತಿ ಶೆಟ್ಟಿ ಅವರು ಸಂದರ್ಶನವೊಂದರಲ್ಲಿ ತಾವು ಸಿನಿಮಾಗಳಲ್ಲಿ ಫುಲ್ ಟೈಮ್ ನಟನೆ ಮಾಡುವ ವಿಚಾರವಾಗಿ ತಮ್ಮ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಪ್ರಗತಿ ಶೆಟ್ಟಿ ಅವರು ಸ್ಯಾಂಡಲ್ವುಡ್ ನಲ್ಲಿ ಈಗಾಗಲೇ ಒಬ್ಬ ಫ್ಯಾಷನ್ ಡಿಸೈನರ್ ಆಗಿ ಸಾಕಷ್ಟು ಜನಪ್ರಿಯತೆಯನ್ನು […]

Continue Reading