ಭಾರತವು ಭವಿಷ್ಯದ ಭರವಸೆಯ ದೇಶ: ಭಾರತವನ್ನು ಹಾಡಿ ಹೊಗಳಿದ ಮೈಕ್ರೋಸಾಫ್ಟ್ ದಿಗ್ಗಜ ಬಿಲ್ ಗೇಟ್ಸ್

32 Viewsಮೈಕ್ರೋಸಾಫ್ಟ್(Microsoft founder) ಸಂಸ್ಥಾಪಕ, ವಿಶ್ವದ ಶ್ರೀಮಂತರಲ್ಲಿ ಒಬ್ಬರಾಗಿರುವ ಬಿಲ್ ಗೇಟ್ಸ್(Bill gates) ಮುಂದಿನ ವಾರ ಭಾರತ ಭೇಟಿಯನ್ನು ಕೈಗೊಳ್ಳುತ್ತಿದ್ದು, ಅವರು ಭವಿಷ್ಯದ ತಂತ್ರಜ್ಞಾನ ಹಾಗೂ ಉದ್ಯಮ ವಲಯದಲ್ಲಿ ಭಾರತ ವಹಿಸಬಹುದಾದ ಪಾತ್ರದ ಕುರಿತು ತಮ್ಮ ಬ್ಲಾಗ್ ನಲ್ಲಿ ಬರೆದುಕೊಂಡಿದ್ದಾರೆ. ಅವರು ಭಾರತದ(India) ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಭಾರತದಲ್ಲಿ ಆಗುತ್ತಿರುವ ಸ್ಟಾರ್ಟ್ ಅಪ್ ಕ್ರಾಂತಿ ಹಾಗೂ ತಂತ್ರಜ್ಞಾನದ ಆವಿಷ್ಕಾರಗಳ ಬಗ್ಗೆ ಬೆಳಕು ಹರಸಿದ್ದಾರೆ. ಬಿಲ್ ಗೇಟ್ಸ್ ಅವರ ಬ್ಲಾಗನ್ನು ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಶೇರ್ […]

Continue Reading