ಪತ್ನಿಯ ಸೀಮಂತ, ಬಿಗ್ ಬಾಸ್ ಮನೆಯಿಂದಲೇ ಆಶೀರ್ವದಿಸಿದ ಪತಿ: ಭಾವುಕ ಕ್ಷಣಗಳಿಗೆ ಸಾಕ್ಷಿಯಾಯ್ತು ಬಿಗ್ ಬಾಸ್
32 Viewsಬಿಗ್ ಬಾಸ್ ಕಾರ್ಯಕ್ರಮ ಕಿರುತೆರೆಯ ಅತಿದೊಡ್ಡ ರಿಯಾಲಿಟಿ ಶೋ ಎನ್ನುವ ಹೆಗ್ಗಳಿಕೆಯನ್ನು ತನ್ನದಾಗಿಸಿಕೊಂಡಿದೆ. ಬಿಗ್ ಬಾಸ್ ಹಲವು ಭಾಷೆಗಳಲ್ಲಿ ಪ್ರಸಾರ ಕಾಣುತ್ತಿದ್ದು, ಪ್ರಾದೇಶಿಕ ಭಾಷೆಗಳಲ್ಲೂ ಸಹಾ ಬಿಗ್ ಬಾಸ್ ಶೋ ಜನರ ಅಪಾರವಾದ ಮೆಚ್ಚುಗೆಯನ್ನು ಪಡೆದುಕೊಂಡಿದೆ. ಕನ್ನಡದಲ್ಲಿ ಬಿಗ್ ಬಾಸ್ ಸೀಸನ್ 9 ನಡೆಯುತ್ತಿದ್ದರೆ, ಇನ್ನೊಂದು ಕಡೆ ನೆರೆಯ ತೆಲುಗು ರಾಜ್ಯಗಳಲ್ಲಿ ಬಿಗ್ ಬಾಸ್ ಸೀಸನ್ 6 ಅಲ್ಲಿನ ಜನರಿಗೆ ಮನರಂಜನೆಯನ್ನು ನೀಡುತ್ತಿದೆ. ಇನ್ನು ಶೀಘ್ರದಲ್ಲೇ ಹಿಂದಿಯಲ್ಲಿ ಬಿಗ್ ಬಾಸ್ ತನ್ನ ಹದಿನಾರನೇ ಸೀಸನ್ ಆರಂಭಕ್ಕೆ […]
Continue Reading