ಬಾರ್ಬಿ ಡಾಲ್ ನಿವೇದಿತಾ ಗೌಡಗೆ ಸಿಕ್ಕಾಪಟ್ಟೆ ಕ್ಲಾಸ್: ಕಾರಣ ತಿಳಿದ್ರೆ ಖಂಡಿತ ಅಚ್ಚರಿ ಪಡ್ತೀರಾ

32 Viewsಬಿಗ್ ಬಾಸ್ ಸ್ಪರ್ಧಿ ನಿವೇದಿತಾ ಗೌಡ ಕನ್ನಡದ ಸೆಲೆಬ್ರಿಟಿ ಗಳಲ್ಲಿ ಒಬ್ಬರಾಗಿದ್ದಾರೆ‌. ಸದಾ ಒಂದಲ್ಲಾ ಒಂದು ವಿಷಯವಾಗಿ ನಿವೇದಿತಾ ಅವರು ಸದ್ದು, ಸುದ್ದಿ ಮಾಡುತ್ತಲೇ ಇರುತ್ತಾರೆ. ನಿವೇದಿತಾ ಅವರು ಸದ್ಯಕ್ಕಂತೂ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ಏಕೆಂದರೆ ಅವರು ರಿಯಾಲಿಟಿ ಶೋ ಒಂದರ ಭಾಗವಾಗಿದ್ದಾರೆ. ಅದರ ಜೊತೆಗೆ ಇನ್ಸ್ಟಾಗ್ರಾಂ ನಲ್ಲಿ ರೀಲ್ಸ್ ಗಳನ್ನು ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ. ಈಗ ಇವೆಲ್ಲವುಗಳ ನಡುವೆ ಮತ್ತೊಂದು ಹೊಸ ಕೆಲಸಕ್ಕೆ ಕೈ ಹಾಕಿದ್ದು, ಈ ವಿಚಾರವಾಗಿಯೂ ಅವರು ತಮ್ಮ ಅಭಿಮಾನಿಗಳಿಗೆ ಅಪ್ಡೇಟ್ ಗಳನ್ನು ನೀಡುತ್ತಲೇ […]

Continue Reading