Viral Video: ನೈಟ್ ಕ್ಲಬ್ ನಲ್ಲಿ ರಾಹುಲ್ ಗಾಂಧಿ: ಮೋದಿ ವಿದೇಶ ಪ್ರವಾಸವನ್ನು ಟೀಕಿಸಿದ ಕಾಂಗ್ರೆಸ್ ಗೆ ತೀವ್ರ ಮುಖಭಂಗ !!

ಪ್ರಧಾನಿ ಮೋದಿ ವಿದೇಶ ಪ್ರವಾಸಕ್ಕೆ ಹೋದ ನಂತರ ಈ ವಿಚಾರವಾಗಿ ಕಾಂಗ್ರೆಸ್ ಪಾರ್ಟಿಯು ಪ್ರಧಾನಿಯ ವಿದೇಶ ಪ್ರವಾಸದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಾಗ್ದಾಳಿ ಯನ್ನು ನಡೆಸಿತ್ತು. ಆದರೆ ಈಗ ಕಾಂಗ್ರೆಸ್ ಗೆ ಮುಜುಗರವಾಗುವಂತಹ ಒಂದು ವೀಡಿಯೋ ವೈರಲ್ ಆಗಿದ್ದು, ಬಿಜೆಪಿ ನಾಯಕರು ತಮ್ಮ ಟ್ವಿಟರ್ ಖಾತೆಗಳಲ್ಲಿ ಈ ವೀಡಿಯೋವನ್ನು ಶೇರ್ ಮಾಡಿಕೊಂಡಿದ್ದು, ರಾಹುಲ್ ಗಾಂಧಿಯವರನ್ನು ಟೀಕೆ ಮಾಡುತ್ತಿದ್ದಾರೆ. ಹೌದು ರಾಹುಲ್ ಗಾಂಧಿ ಅವರು ಈ ಹೊಸ ವೀಡಿಯೋ ಈಗ ತೀವ್ರ ಚರ್ಚೆಗಳನ್ನು ಹುಟ್ಟು ಹಾಕಿದೆ. ಕಾಂಗ್ರೆಸ್ ನಾಯಕ […]

Continue Reading