ಕಾರ್ಣಿಕ ದೈವ ಕೊರಗಜ್ಜನ ಸನ್ನಿಧಾನಕ್ಕೆ ಹೋಗಿ, ಹರಕೆ ತೀರಿಸಿದ ಪ್ರೇಮ್-ರಕ್ಷಿತಾ ದಂಪತಿ

ನಮ್ಮ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಣಿಕ ದೈವಗಳಿಗೆ ಅವುಗಳದ್ದೇ ಆದ ವಿಶೇಷತೆ ಹಾಗೂ ವೈಶಿಷ್ಟ್ಯತೆಗಳನ್ನು ಪಡೆದುಕೊಂಡಿವೆ. ಇಂತಹ ಕಾರ್ಣಿಕ ದೈವಗಳಲ್ಲಿ ಕೊರಗಜ್ಜ‌ ಒಂದು ಪ್ರಮುಖವಾದ ದೈವವಾಗಿದೆ. ಈ ದೈವದ ಮೇಲೆ ಜನರಿಗೆ ಮಾತ್ರವೇ ಅಲ್ಲ, ಸೆಲೆಬ್ರಿಟಿಗಳು, ರಾಜಕಾರಣಿಗಳು ಹಾಗೂ ವಿಐಪಿ ಗಳು ಸಹಾ ಅಪಾರವಾದ ನಂಬಿಕೆಯನ್ನು ಇಟ್ಟಿದ್ದಾರೆ. ಬಹಳಷ್ಟು ಜನ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಕೊರಗಜ್ಜನಿಗೆ ಹರಕೆಯನ್ನು ಮಾಡಿಕೊಳ್ಳುವರು. ಇಷ್ಟಾರ್ಥ ತೀರಿದ ಮೇಲೆ ಹರಕೆಯನ್ನು ತೀರಿಸುವುದು ಸಹಾ ಸಂಪ್ರದಾಯವಾಗಿದೆ‌. ಈಗ ಇಂತಹುದೇ ಒಂದು ಕಾರಣಕ್ಕೆ ಸ್ಯಾಂಡಲ್ವುಡ್ […]

Continue Reading