ಪ್ರಮುಖ ಪಾತ್ರವನ್ನು ತಿರಸ್ಕರಿಸಿದ ರಾಧಿಕಾ ಪಂಡಿತ್: ನಟನೆಗೆ ಇನ್ನು ಗುಡ್ ಬೈ ಅಂದ್ರಾ??
ಕನ್ನಡ ಚಿತ್ರರಂಗದಲ್ಲಿ ಹಲವು ನಟಿಯರು ಕಿರುತೆರೆಯಿಂದ ಬೆಳ್ಳಿತೆರೆಗೆ ಪಾದರ್ಪಣೆ ಮಾಡಿದವರಾಗಿದ್ದಾರೆ. ಹೀಗೆ ಕಿರುತೆರೆಯಿಂದ ಬಂದ ಕೆಲವು ನಟಿಯರು ಚಿತ್ರರಂಗದಲ್ಲಿ ದೊಡ್ಡ ಮಟ್ಟದ ಯಶಸ್ಸು ಹಾಗೂ ಜನಪ್ರಿಯತೆಯನ್ನು ಪಡೆದುಕೊಳ್ಳುವ ಮೂಲಕ ಸ್ಟಾರ್ ನಟಿಯರ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಅಂತಹ ನಟಿಯರ ಸಾಲಿನಲ್ಲಿ ನಟಿ ರಾಧಿಕಾ ಪಂಡಿತ್ ಅವರು ಕೂಡಾ ಸೇರಿದ್ದಾರೆ. ಪ್ರಸ್ತುತ ರಾಧಿಕಾ ಪಂಡಿತ್ ಅವರು ನಟನೆಯಿಂದ ದೂರ ಉಳಿದಿದ್ದಾರೆ ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಅವರು ಸಾಕಷ್ಟು ಸಕ್ರಿಯರಾಗಿದ್ದಾರೆ. ನಟಿ ರಾಧಿಕಾ ಪಂಡಿತ್ ಸಿನಿಮಾ ರಂಗಕ್ಕೆ ಬಂದ ಕೆಲವೇ ವರ್ಷಗಳಲ್ಲಿ […]
Continue Reading