Tag: Remembered a fan
ಅಗಲಿದ ಅಭಿಮಾನಿಯ ಆಪ್ಯಾಯತೆ ಸ್ಮರಿಸಿ, ಭಾವುಕರಾಗಿ ಕೆಲವು ಸಾಲುಗಳನ್ನು ಬರೆದ ಶಂಕರ್ ಅಶ್ವಥ್ ಅವರು
ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಶಂಕರ್ ಅಶ್ವಥ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ನಟನಾಗಿದ್ದಾರೆ. ಬಿಗ್ ಬಾಸ್ ಸೀಸನ್ ಎಂಟರಲ್ಲಿ ಸಹಾ ಸ್ಪರ್ಧಿಯಾಗಿ ಬಿಗ್ ಹೌಸ್ ಪ್ರವೇಶ ಮಾಡಿದ್ದ ಶಂಕರ್ ಅಶ್ವಥ್ ಅವರು...