Tag: Roshan mahanama humanity
ಶ್ರೀಲಂಕಾ ಆರ್ಥಿಕ ಸಂಕಷ್ಟ: ಪೆಟ್ರೋಲ್ ಪಂಪ್ ನಲ್ಲಿ ಟೀ ಹಂಚುತ್ತಿರುವ ಮಾಜಿ ಕ್ರಿಕೆಟ್ ಆಟಗಾರ
ದ್ವೀಪ ರಾಷ್ಟ್ರವಾದ ಶ್ರೀಲಂಕಾ ತೀವ್ರವಾದ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಜನರ ಜೀವನದ ಸಂಕಷ್ಟಕ್ಕೆ ಸಿಲುಕಿದೆ. ಇಂತಹ ಕಠಿಣ ಸಂದರ್ಭದಲ್ಲಿ 1996 ರ ವಿಶ್ವಕಪ್ ವಿಜೇತ ತಂಡದ ಭಾಗವಾಗಿದ್ದ ಶ್ರೀಲಂಕಾದ ಜನಪ್ರಿಯ ಕ್ರಿಕೆಟ್ ಆಟಗಾರ...